ಏಪ್ರಿಲ್‌ನಲ್ಲಿ ಹಸೆಮಣೆ ಏರಲಿದ್ದಾರಾ ಅಲಿಯಾ- ರಣಬೀರ್ ಕಪೂರ್?

Published : Mar 11, 2019, 10:01 AM IST
ಏಪ್ರಿಲ್‌ನಲ್ಲಿ ಹಸೆಮಣೆ ಏರಲಿದ್ದಾರಾ ಅಲಿಯಾ- ರಣಬೀರ್ ಕಪೂರ್?

ಸಾರಾಂಶ

ಅಲಿಯಾ ಭಟ್ ಹಾಗೂ ರಣಬೀರ್ ಕಪೂರ್ ಸದ್ಯದಲ್ಲೇ ಹಸೆಮಣೆ ಏರುವ ಸಾಧ್ಯತೆ ಹೆಚ್ಚಾಗಿದೆ. ಇಬ್ಬರ ಮನೆಯಲ್ಲೂ ಮದುವೆಗೆ ಒಪ್ಪಿಗೆ ನೀಡಿದ್ದು ಮದುವೆ ಡೇಟ್ ಫಿಕ್ಸ್ ಮಾಡುವುದೊಂದೇ ಬಾಕಿಯಿದೆ. 

ಬೆಂಗಳೂರು (ಮಾ. 11): ಬಾಲಿವುಡ್ ಕ್ಯೂಟ್ ಕಪಲ್ ಅಲಿಯಾ ಭಟ್ ಹಾಗೂ ರಣಬೀರ್ ಕಪೂರ್ ಡೇಟಿಂಗ್ ಮಾಡುತ್ತಿರುವ ಸುದ್ಧಿ ಈಗ ಹಳೆಯದಾಗಿದೆ. 

ಸೋನು ಗೌಡಗೆ 'ಐ ಲವ್ ಯೂ' ಅಂದ ಉಪ್ಪಿ ಫ್ಯಾನ್ಸ್!

ಅಲಿಯಾ ಹಾಗೂ ರಣಬೀರ್ ಇಬ್ಬರೂ ಬಾಲಿವುಡ್ ನಲ್ಲಿ ಸ್ಟಾರ್ ಸೆಲಬ್ರಿಟಿಗಳು. ಅಲಿಯಾ ಭಟ್ ಮೊದಲು ಸಿದ್ಧಾರ್ಥ್ ಮಲೋತ್ರಾ ಜೊತೆ ಡೇಟಿಂಗ್ ನಡೆಸುತ್ತಿದ್ದರು. ಅದೇನಾಯ್ತೋ ಏನೋ ಇಬ್ಬರು ಬೇರೆ ಬೇರೆಯಾದರು. ಇತ್ತ ರಣಬೀರ್ ಕಪೂರ್ ದೀಪಿಕಾ ಪಡುಕೋಣೆ ಜೊತೆ ಡೇಟಿಂಗ್ ನಡೆಸುತ್ತಿದ್ದರು. ಅದು ಕೂಡಾ ಮುರಿದಿ ಬಿತ್ತು. ನಂತರ ಅಲಿಯಾ- ರಣಬೀರ್ ಕಪೂರ್ ಒಟ್ಟಿಗೆ ಕಾಣಿಸಿಕೊಳ್ಳ ತೊಡಗಿದರು.

 

ಇವರ ಪ್ರೀತಿಗೆ ಎರಡೂ ಮನೆಯವರು ಒಪ್ಪಿಗೆ ನೀಡಿದ್ದು ಮದುವೆಗೆ ಮುಹೂರ್ತ ಹುಡುಕುತ್ತಿದ್ದಾರೆ ಎನ್ನಲಾಗಿದೆ. ಏಪ್ರಿಲ್ ನಲ್ಲಿ ಮದುವೆ ಡೇಟ್ ಫಿಕ್ಸ್ ಆಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಸದ್ಯದಲ್ಲೇ ಇಬ್ಬರೂ ಹಸೆಮಣೆ ಏರುವುದು ಖಚಿತವಾಗಿದೆ ಎನ್ನಲಾಗುತ್ತಿದೆ. 


 

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

click me!

Recommended Stories

ಉಸಿರು ಬಿಗಿದಿಟ್ಟುಕೊಂಡು ನೋಡುವಂತಹ Serial Killer ಚಿತ್ರಗಳು Don't Miss It
ಬಾಲಿವುಡ್‌ಗೆ ಕಾಲಿಡಲಿರೋ 'ಬೀರ್‌ಬಲ್' ಚತುರೆ.. 'ಕಾಂತಾರ 'ಕನಕವತಿ' ಹಿಂದಿ ಸಿನಿಮಾ ಯಾವುದು?