
ಟಾಲಿವುಡ್‌ನ ಬಹುನಿರೀಕ್ಷಿತ ಆಕ್ಷನ್ ಸಿನಿಮಾದಲ್ಲಿ ವಿಲನ್ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಅರ್ಜುನ್ ಸರ್ಜಾ. ಹೊಸ ಸಿನಿಮಾದ ಸೆಟ್‌ನಲ್ಲಿ ಫೋಟೋ ಶೇರ್ ಮಾಡಿದ ನಟ, ಕಿಲಾಡಿ ಸಿನಿಮಾ ಸೆಟ್‌ನಲ್ಲಿ 2021ರಲ್ಲಿಹೊಸ ಆರಂಭ ಎಂದು ಕ್ಯಾಪ್ಶನ್ ಬರೆದಿದ್ದಾರೆ.
ನಾ ಪೇರು ಸೂರ್ಯ ನಾ ಇಲ್ಲು ಇಂಡಿಯಾ ನಂತರ ಕಿಲಾಡಿ ಮೂಲಕ ಟಾಲಿವುಡ್‌ನಲ್ಲಿ ಮಿಂಚಲಿದ್ದಾರೆ ಅರ್ಜುನ್ ಸರ್ಜಾ. ರವಿ ತೇಜ ಬರ್ತ್‌ಡೇ ದಿನ ಮೋಷನ್ ಪೋಸ್ಟರ್ ರಿಲೀಸ್ ಆಗಿದ್ದು, ಭರವಸೆ ಮೂಡಿಸುವಂತೆ ಮೂಡಿ ಬಂದಿದೆ.
ಡೂಡಲ್ ಆರ್ಟಿಸ್ಟ್ ತೋಳಲ್ಲಿ ನಗ್ತಿದ್ದಾರೆ ಶ್ರುತಿ ಹಾಸನ್..? ಯಾರೀತ ಶಂತನು..?
ಸಿನಿಮಾದಲ್ಲಿ ಹೀರೋ ಪಾತ್ರ ಎರಡಾಗಿ ಕಾಣಿಸಿಕೊಳ್ಳಲಿದೆ. ಇದರಲ್ಲಿ ಮೀನಾಕ್ಷಿ ಚೌಧರಿ ಮತ್ತು ಡಿಂಪಲ್ ಹಾಯತಿ ಫೀಮೇಲ್ ಲೀಡ್ ರೋಲ್‌ನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಕಿಲಾಡಿ ಸಿನಿಮಾ ಈ ವರ್ಷ ಬೇಸಗೆಯಲ್ಲಿ ರಿಲೀಸ್ ಆಗಲಿದೆ ಎನ್ನಲಾಗುತ್ತಿದೆ.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.