
ಕೆಲ ದಿನಗಳ ಹಿಂದೆ ಅಮೆಜಾನ್ ಸಿ.ಇ.ಓ ಆಯೋಜಿಸಿದ್ದ ಪಾರ್ಟಿಯಲ್ಲಿ ಮೈಕ್ರೋಸಾಫ್ಟ್ ಬಾಲಿವುಡ್ ಕೃಷ್ಣ ಸುಂದರಿ ಮಲ್ಲಿಕಾ ಶೆರಾವತ್ ಭಾಗಿಯಾಗಿದ್ದರು. ಆಗ ಬಿಲ್ ಗೇಟ್ಸ್‌ರನ್ನು ಭೇಟಿಯಾಗಿದ್ದಾರೆ. ಭೇಟಿಯ ಫೋಟೋವನ್ನು ಇನ್ಸ್ಟಾಗ್ರಾಮ್‌ನಲ್ಲಿ ಶೇರ್ ಮಾಡಿ ' ಭಾರತದ ಮಹಿಳಾ ಸಬಲೀಕರಣದ ಬಗ್ಗೆ ಬಿಲ್ ಗೇಟ್ಸ್ ಜೊತೆ ಮಾತನಾಡಿದ್ದು ಖುಷಿ ಕೊಟ್ಟಿದೆ ' ಎಂದು ಬರೆದುಕೊಂಡಿದ್ದಾರೆ.
ಮಲ್ಲಿಕಾ ಹೊಟ್ಟೆ ಮೇಲೆ ಮೊಟ್ಟೆ ಫ್ರೈ ಮಾಡಿ ಎಂದ ನಿರ್ಮಾಪಕ!
2002 ರಲ್ಲಿ 'ಜೀನಾ ಸಿರ್ಫ್ ಮೇರಾ ಲಿಯಾ' ಚಿತ್ರದ ಮೂಲಕ ಹಿಂದಿ ಚಿತ್ರರಂಗಕ್ಕೆ ಕಾಲಿಟ್ಟ ಮಲ್ಲಿಕಾ ಸುಮಾರು 28ಕ್ಕೂ ಹೆಚ್ಚು ಚಿತ್ರಗಳಲ್ಲಿ ಅಭಿನಯಿಸಿ, 3 ಕಿರುತೆರೆ ಶೋಗಳಲ್ಲಿ ಕಾಣಿಸಿಕೊಂಡು 3 ಬೆಸ್ಟ್ ನಟಿ ಪ್ರಶಸ್ತಿ ಪಡೆದುಕೊಂಡಿದ್ದಾರೆ.
ಹಿಂದಿಯಲ್ಲಿ ಮಾತ್ರವಲ್ಲದೇ ಕನ್ನಡ ಹಾಗೂ ಇಂಗ್ಲಿಷ್ ಚಿತ್ರಗಳಲ್ಲಿ ಗುರುತಿಸಿಕೊಂಡಿರುವ ಮಲ್ಲಿಕಾ ಇದೀಗ ಬಿಲಿಯನೇರ್ ಭೇಟಿ ಮಾಡಿರುವ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.