
ಮುಂಬೈ (ಮಾ. 02): ಕಳೆದ 2 ದಶಕಗಳಲ್ಲಿ ಬಾಲಿವುಡ್‌ನಲ್ಲಿ ಹಲವು ಸೂಪರ್‌ಹಿಟ್ ಚಿತ್ರಗಳನ್ನು ನೀಡಿರುವ ಖ್ಯಾತ ನಟ ಹೃತಿಕ್ ರೋಷನ್, ಇದೀಗ ಹಾಲಿವುಡ್‌ನ ಮುಖ ಮಾಡಿದ್ದಾರೆ. ಈ ನಿಟ್ಟಿನಲ್ಲಿ ಅವರು ಅಮೆರಿಕ ಮೂಲದ ಜೆಷ್‌ರ್ ಎಂಬ ಕಂಪನಿ ಜೊತೆ ಒಪ್ಪಂದವೊಂದಕ್ಕೆ ಸಹಿ ಹಾಕಿದ್ದಾರೆ.
ಇದೇನಪ್ಪಾ ದೀಪಿಕಾ ಪಡುಕೋಣೆಗೆ ಇಂಥ ಡ್ರೆಸ್ ಕೊಡ್ಸೋದಾ ಪತಿ ರಣವೀರ್ ಸಿಂಗ್?
ಈ ಕಂಪನಿ ಹೃತಿಕ್‌ರನ್ನು ಬಾಲಿವುಡ್ ಮಾರುಕಟ್ಟೆಗೆ ಪರಿಚಯಿಸುವ ಕೆಲಸ ಮಾಡಿದೆ. ಜೊತೆಗೆ ಅಂಥ ಹಾಲಿವುಡ್ ಚಿತ್ರಗಳನ್ನು ಭಾರತದಲ್ಲಿ ಚಿತ್ರೀಕರಿಸುವಂಥ ಕೆಲಸಕ್ಕೆ ಒತ್ತು ನೀಡುವ ಕೆಲಸ ಮಾಡಲಿದೆ. 2019 ರಲ್ಲಿ ವಾರ್ ಮತ್ತು ಸೂಪರ್ 30 ನಂಥ ಸೂಪರ್‌ಹಿಟ್ ಚಿತ್ರಗಳಲ್ಲಿ ಹೃತಿಕ್ ಅಭನಯಿಸಿದ್ದರು.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.