ಲಾಕ್‌ಡೌನಿಂದಾಗಿ ಅಮೆಜಾನ್, ನೆಟ್‌ಫ್ಲಿಕ್ಸ್‌ ವೀಕ್ಷಕರ ಸಂಖ್ಯೆ ಶೇ. 20 ರಷ್ಟು ಹೆಚ್ಚಳ

Published : Mar 31, 2020, 09:57 AM IST
ಲಾಕ್‌ಡೌನಿಂದಾಗಿ ಅಮೆಜಾನ್, ನೆಟ್‌ಫ್ಲಿಕ್ಸ್‌ ವೀಕ್ಷಕರ ಸಂಖ್ಯೆ ಶೇ. 20 ರಷ್ಟು ಹೆಚ್ಚಳ

ಸಾರಾಂಶ

ಲಾಕ್‌ಡೌನ್‌ನಿಂದಾಗಿ ಕಳೆದ 10 ದಿನಗಳಿಂದ ದೇಶದಲ್ಲಿ ಒಟಿಟಿ (ಅಮೆಜಾನ್‌, ನೆಟ್‌ಫ್ಲಿಕ್ಸ್‌) ಫ್ಲಾಟ್‌ಫಾರಂಗಳ ಮೂಲಕ ಮನರಂಜನಾ ಕಾರ್ಯಕ್ರಮಗಳನ್ನು ವೀಕ್ಷಣೆ ಮಾಡುವವರ ಸಂಖ್ಯೆ ಶೇ.20 ರಷ್ಟು ಹೆಚ್ಚಳವಾಗಿದೆ. 

ನವದೆಹಲಿ (ಮಾ. 31):  ಲಾಕ್‌ಡೌನ್‌ನಿಂದಾಗಿ ಕಳೆದ 10 ದಿನಗಳಿಂದ ದೇಶದಲ್ಲಿ ಒಟಿಟಿ (ಅಮೆಜಾನ್‌, ನೆಟ್‌ಫ್ಲಿಕ್ಸ್‌) ಫ್ಲಾಟ್‌ಫಾರಂಗಳ ಮೂಲಕ ಮನರಂಜನಾ ಕಾರ್ಯಕ್ರಮಗಳನ್ನು ವೀಕ್ಷಣೆ ಮಾಡುವವರ ಸಂಖ್ಯೆ ಶೇ.20 ರಷ್ಟು ಹೆಚ್ಚಳವಾಗಿದೆ.

ಮಕ್ಕಳ ಇಷ್ಟದ ಪ್ರಸಿದ್ಧ ಶಕ್ತಿಮಾನ್‌ ಧಾರಾವಾಹಿ ಮತ್ತೆ ಪ್ರಸಾರ!

ಇದರಲ್ಲಿ ದೆಹಲಿ, ಮುಂಬೈ ಹಾಗೂ ಬೆಂಗಳೂರಿಗರ ಕೊಡುಗೆ ಅಧಿಕ ಎಂದು ತಿಳಿದು ಬಂದಿದೆ. ಜನ ಮನೆಯಲ್ಲೇ ಉಳಿದುಕೊಂಡಿದ್ದರಿಂದ ಮೊಬೈಲ್‌ನಲ್ಲಿಯೇ ಸಿನಿಮಾ, ರಿಯಾಲಿಟಿ ಶೋಗಳನ್ನು ವೀಕ್ಷಿಸುತ್ತಿದ್ದಾರೆ.

ಬೆಳಿಗ್ಗೆ 8-11.30ರ ವರೆಗೆ ಮಧ್ಯಾಹ್ನ 1-3 ಗಂಟೆ ವರೆಗೆ ಹಾಗೂ ಸಂಜೆ ಆರು ಗಂಟೆಯಿಂದ ಮಧ್ಯರಾತ್ರಿ 12 ಗಂಟೆ ವರೆಗೆ ವೀಕ್ಷಕರ ಸಂಖ್ಯೆಯಲ್ಲಿ ಹೆಚ್ಚಳವಾಗಿದೆ. ಹೊಸ ಬಳಕೆದಾದರ ಸಂಖ್ಯೆಯಲ್ಲೂ ಗಣನೀಯ ಏರಿಕೆ ಕಂಡಿದೆ.

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

click me!

Recommended Stories

'ನನಗಿಂತ 20 ವರ್ಷ ಚಿಕ್ಕವಳು, ಅವಳನ್ನು ದೂರ ತಳ್ಳಲು ಯತ್ನಿಸಿದ್ದೆ': ನಿರ್ದೇಶಕ ಅನುರಾಗ್ ಕಶ್ಯಪ್
ತೆಲುಗು ಓದಲು ಬರಲ್ಲ.. ಆದರೂ ಡೈಲಾಗ್ ಹೇಳುವುದರಲ್ಲಿ ಎಕ್ಸ್‌ಪರ್ಟ್: ಮಹೇಶ್ ಬಾಬು ಸೀಕ್ರೆಟ್ ರಿವೀಲ್!