
ಮಲೈಕಾ ಅರೋರಾ ಬಾಲಿವುಡ್ ಸೆನ್ಸೇಷನ್ ಅಂದ್ರೆ ತಪ್ಪಾಗಲಿಕ್ಕಿಲ್ಲ. ತನಗಿಂತ ಕಿರಿಯ ಅರ್ಜುನ್ ಕಪೂರ್ ಜೊತೆಗೆ ಡೇಟಿಂಗ್, ಹಾಕುವ ಡ್ರೆಸ್, ಡ್ಯಾನ್ಸ್ ಮೂಲಕ ಆಗಾಗ ಸದ್ದು ಮಾಡುತ್ತಿದ್ದಾರೆ. ಈಕೆ ಏನ್ ಮಾಡಿದ್ರೂ ಸುದ್ದಿಯಾಗುತ್ತೆ ನೋಡಿ. ಅಂದರೆ ಅಭಿಮಾನಿಗಳು ಅಷ್ಟೊಂದು ಗಮನಿಸ್ತಾರೆ ಅಂತಾಯ್ತು!
ಮಲೈಕಾ ಹೊಸ ಅವತಾರ ಟ್ರೋಲಿಗರಿಗೆ ಆಹಾರವಾಗಿದೆ. ಮಲೈಕಾ ಸಹೋದರಿ ಅಮೃತಾ ಅರೋರಾ ಮನೆಗೆ ಡಿನ್ನರ್‌ಗೆ ಬಿಳಿ ಬಣ್ಣದ ಶರ್ಟ್ ಹಾಕಿಕೊಂಡು ಹೋಗಿದ್ದಾರೆ. ಅರೇ! ಇದರಲ್ಲೇನಿದೆ ಅಂತೀರಾ? ಆಕೆ ಬರೀ ಶರ್ಟ್ ಮಾತ್ರ ಹಾಕಿದ್ದಾರೆ. ಪ್ಯಾಂಟ್ ಹಾಕುವುದನ್ನು ಮರೆತು ಹೋಗಿದ್ದಾರೆ ಎಂದು ಟ್ರೋಲ್ ಮಾಡ್ತಾ ಇದ್ದಾರೆ.
ಮಲೈಕಾಗೆ ಇವೆಲ್ಲಾ ಹೊಸದಲ್ಲ. ಆಗಾಗ ಬೋಲ್ಡ್ ಫೋಟೋಗಳನ್ನು ಹಾಕುತ್ತಿರುತ್ತಾರೆ. ಟೀಕೆಗಳಿಗೆಲ್ಲಾ ಡೋಂಟ್ ಕೇರ್ ಎನ್ನುವ ಸ್ವಭಾವ. ಇತ್ತೀಚಿಗೆ ಕೆಂಪು ಬಣ್ಣದ ಡ್ರೆಸ್‌ನಲ್ಲಿ ತಂಗಿ ಅಮೃತಾ ಅರೋರಾ ಜೊತೆ ಫೋಟೋಶೂಟ್ ಮಾಡಿಸಿಕೊಂಡಿದ್ದಾರೆ.
ನವೆಂಬರ್ 19ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ:
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.