
ಮುಂಬೈ (ಮಾ. 06): ಕಳೆದ ಹಲವು ದಿನಗಳಿಂದ ಡೇಟಿಂಗ್ ಮೂಲಕ ಮಾಧ್ಯಮಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿರುವ ಬಾಲಿವುಡ್ ಸ್ಟಾರ್‌ಗಳಾದ ಮಲೈಕಾ ಅರೋರಾ ಹಾಗೂ ಅರ್ಜುನ್ ಕಪೂರ್ ಅವರು ಶೀಘ್ರದಲ್ಲೇ ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ ಎಂದು ವರದಿಗಳು ತಿಳಿಸಿವೆ.
ಭದ್ರಾವತಿ ಹುಡುಗಿ ಆಶಾಭಟ್ ಬಾಲಿವುಡ್‌ಗೆ
ಈ ಇಬ್ಬರು ಸ್ಟಾರ್‌ಗಳು ಡೇಟಿಂಗ್ ನಡೆಸುತ್ತಿರುವ ಬಗ್ಗೆ ಅಧಿಕೃತವಾಗಿ ಒಪ್ಪಿಕೊಂಡಿಲ್ಲವಾದರೂ, ಹಲವಾರು ದಿನಗಳಿಂದ ರಾತ್ರಿ ಊಟ, ಇಬ್ಬರೂ ಜತೆಯಾಗಿಯೇ ಮಾಧ್ಯಮಗಳಿಗೆ ಕಣ್ಣಿಗೆ ಕಾಣಿಸಿಕೊಳ್ಳುತ್ತಿದ್ದಾರೆ. ಹೀಗಾಗಿ, ಈ ಜೋಡಿ ಮುಂದಿನ ತಿಂಗಳು(ಏಪ್ರಿಲ್‌ನಲ್ಲಿ) ಕ್ರೈಸ್ತ ಸಂಪ್ರದಾಯದಂತೆ ವಿವಾಹವಾಗಲಿದ್ದಾರೆ ಎಂದು ಹೇಳಲಾಗಿದೆ.
’ಕುರುಕ್ಷೇತ್ರ’ ರಿಲೀಸ್‌ಗೆ ಡೇಟ್ ಪಕ್ಕಾ!
ಅಲ್ಲದೆ, ಈ ಜೋಡಿಯು ಮುಂಬೈನ ಅಂಧೇರಿಯಲ್ಲಿನ ಲೋಖಂಡವಾಲಾ ಪ್ರದೇಶದಲ್ಲಿ ಅಪಾರ್ಟ್‌ಮೆಂಟ್‌ನಲ್ಲಿ ಫ್ಲಾಟ್ ಖರೀದಿಸಿದ್ದು, ಮದುವೆ ನಂತರ ಇಲ್ಲಿಯೇ ಉಳಿದುಕೊಳ್ಳಲಿದ್ದಾರೆ ಎಂದು ಹೇಳಲಾಗಿದೆ.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.