ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ವಿವಾಹದ ಸಂದರ್ಭದಲ್ಲಿ ಕಾಣಿಸಿಕೊಂಡ ತೆರೆದ ಎದೆಯ ನಟಿ ಕಿಮ್ ಕರ್ದಾಶಿಯಾನ್ ನೋಡಿ ಸಲ್ಮಾನ್ ಖಾನ್ ಮಾಡಿದ್ದೇನು? ವಿಡಿಯೋ ವೈರಲ್
ವಿಶ್ವದಲ್ಲಿಯೇ ಅತ್ಯಂತ ದುಬಾರಿ ಮದುವೆಗಳಲ್ಲಿ ಇದು ಒಂದು ಎಂದೇ ಹೆಸರು ಮಾಡುತ್ತಿರುವ ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ಮದುವೆ ಮುಗಿದರೂ ಇದರ ಸುದ್ದಿ ಇನ್ನೂ ತಣ್ಣಗಾಗಲಿಲ್ಲ. ಇದಾಗಲೇ ನಡೆದ ಪ್ರೀ ವೆಡ್ಡಿಂಗ್ ಮತ್ತು ಮದುವೆಯು ಹಲವಾರು ವಿಶೇಷತೆಗಳಿಂದ ಕೂಡಿತ್ತು. ಚಿತ್ರರಂಗದ ಘಟಾನುಘಟಿಗಳು ಸೇರಿದಂತೆ ವಿವಿಧ ಕ್ಷೇತ್ರಗಳ ಗಣ್ಯರು ಬಂದು ಶುಭಾಶಯ ಕೋರಿದ್ದಾರೆ. ಸಹಸ್ರಾರು ಕೋಟಿ ರೂಪಾಯಿ ವೆಚ್ಚದಲ್ಲಿ ನಡೆದ ಪ್ರೀ-ವೆಡ್ಡಿಂಗ್ ಮತ್ತು ಮದುವೆ ಸಂಭ್ರಮಕ್ಕೆ ದೇಶ-ವಿದೇಶಗಳಿಂದ ಗಣ್ಯಾತಿಗಣ್ಯರ ದಂಡೇ ಆಗಮಿಸಿತ್ತು. ಈ ಮೂಲಕ ಭಾರತ ಅತ್ಯಂತ ವೈಭವೋಪೇತ ಮದುವೆಯೊಂದಕ್ಕೆ ಸಾಕ್ಷಿಯಾಯಿತು. ಮದುವೆಯ ಬೆನ್ನಲ್ಲೇ ಮದುವೆಗೆ ಸಂಬಂಧಿಸಿದಂತೆ ಒಂದೊಂದೇ ವಿಶೇಷ ಹಾಗೂ ಅಚ್ಚರಿಯ ಮಾಹಿತಿಗಳು ಬಹಿರಂಗಗೊಳ್ಳುತ್ತಿವೆ. ಮದುವೆಗೆ ಸಂಬಂಧಿಸಿದಂತೆ ಇದಾಗಲೇ ಸಾಕಷ್ಟು ವಿಡಿಯೋಗಳು ಸೋಷಿಯಲ್ ಮೀಡಿಯಾಗಳಲ್ಲಿ ಸದ್ದು ಮಾಡುತ್ತಿದ್ದು, ಔಚಿತ್ಯಪೂರ್ಣ ಮದುವೆಯ ಕುರಿತು ಇಂಟರೆಸ್ಟಿಂಗ್ ವಿಷಯಗಳು ಹೊರಬರುತ್ತಿವೆ.
ನಗ್ನ, ಅರೆ ನಗ್ನ ಫೋಟೋಗಳನ್ನು ಹಾಕಿ ಇಂಟರ್‌ನೆಟ್ ಸೆನ್ಸೇಷನ್ ಉಂಟು ಮಾಡುತ್ತಿರುವ ಕಿಮ್ ಕರ್ಡಶಿಯನ್ ಕೂಡ ಈ ಮದುವೆಯಲ್ಲಿ ಹೈಲೈಟ್ ಆಗಿದ್ದರು. ಹೌದು. ಪ್ಲಾಸ್ಟಿಕ್ ರಾಣಿ ಎಂದೇ ಫೇಮಸ್ ಆಗಿರುವ ನಟಿಯರಲ್ಲಿ ಒಬ್ಬರಾದ ಕಿಮ್ ಕರ್ಡಶಿಯನ್, ಹಾಲಿವುಡ್ ಜಗತ್ತಿನಲ್ಲಿ ಅತ್ಯಂತ ಸುಂದರ ನಿತಂಬವುಳ್ಳ ನಟಿ ಎಂದೇ ಒಂದು ಕಾಲದಲ್ಲಿ ಫೇಮಸ್ ಆದಾಕೆ. ಇದಕ್ಕೆ ತಕ್ಕಂತೆ ಪ್ಲಾಸ್ಟಿಕ್ ಸರ್ಜರಿ ಮಾಡಿಸಿಕೊಂಡು ಸ್ತನಗಳ ಗಾತ್ರವನ್ನು ಹೆಚ್ಚಿಸಿಕೊಂಡಿವರಲ್ಲಿ ಈಕೆಯೂ ಒಬ್ಬರು. ಪ್ಲಾಸ್ಟಿಕ್ ದೇಹದ ಭಾರದ ಜೊತೆಗೆ ವಜ್ರಾಭರಣಗಳನ್ನು ತೊಟ್ಟು ಕಿಮ್ ಕಾಣಿಸಿಕೊಂಡಿದ್ದಾರೆ. ಹೀಗೆ ಅವರು ಕಾಣಿಸಿಕೊಂಡಿರುವುದು ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ಮದುವೆಯ ಸಂದರ್ಭದಲ್ಲಿ. ಯೌವನಾವಸ್ಥೆಗೆ ಕಾಲಿಟ್ಟ ದಿನಗಳಲ್ಲಿ ಅಂಗಾಂಗಗಳು ಬಲಿಯುವ ಸಮಯದಲ್ಲಿ ನಾನು ಎಲ್ಲರಿಗಿಂತ ಉತ್ತಮವಾದ ಬಲಿಷ್ಠವಾದ ದೇಹ ನನ್ನದಾಗಲಿ ಎಂದು ಬಯಸುತ್ತಿದ್ದೆ. ಇದಕ್ಕಾಗಿ ದಿನವೂ ಪ್ರಾರ್ಥಿಸುತ್ತಿದ್ದೆ. ಈಗ ಅದೆಲ್ಲವೂ ನನಗೆ ಸಿಕ್ಕಿದೆ ಎಂದು ಕೆಲ ವರ್ಷಗಳ ಹಿಂದೆ ಹೇಳಿಕೊಂಡಿದ್ದರು ನಟಿ.
ವಜ್ರಾಭರಣಗಳ ಭಾರದ ಜೊತೆ ಪ್ಲಾಸ್ಟಿಕ್ ದೇಹ ಹೊತ್ತು ಅಂಬಾನಿ ಮದ್ವೆಗೆ ಓಲಾಡುತ್ತಾ ಬಂದ ನಟಿ ಕಿಮ್!
ಇವರ ವಿಡಿಯೋ ಸಕತ್ ಸೌಂಡ್ ಮಾಡುತ್ತಿರುವ ನಡುವೆಯೇ, ಈಕೆಯ ಇನ್ನೊಂದು ವಿಡಿಯೋ ವೈರಲ್ ಆಗಿದೆ. ಅಸಲಿಗೆ ಇದು ಬೇರೆಯದ್ದೇ ರೀತಿಯಲ್ಲಿ ಸೌಂಡ್ ಮಾಡುತ್ತಿದೆ. ಅಷ್ಟಕ್ಕೂ ಇಲ್ಲಿ ಹೇಳಹೊರಟಿರುವುದು ಸಲ್ಮಾನ್ ಖಾನ್ ಕುರಿತು. ಸಿಂಗಲ್ ಆಗಿ ಆಗಮಿಸಿದ್ದ ಸಲ್ಮಾನ್ ಖಾನ್, ಕಿಮ್ ಅವರನ್ನು ದಿಟ್ಟಿಸಿ ನೋಡುತ್ತಿರುವ ವಿಡಿಯೋ ಇದಾಗಿದೆ. ಇಡೀ ದೇಹ ಪ್ರದರ್ಶನ ಮಾಡಿಕೊಂಡು ಕಿಮ್ ಅಲ್ಲಿ ಕುಳಿತಿದ್ದರು. ಆಗ ಅಲ್ಲಿಗೆ ಬಂದ ಸಲ್ಮಾನ್ ಖಾನ್ ನಟಿಯನ್ನು ನೋಡಿದ ಬಗೆ ಈಗ ಸಕತ್ ಸೌಂಡ್ ಮಾಡುತ್ತಿದೆ. ಇದನ್ನು ನೋಡಿ ಎಲ್ಲರೂ ಬಿದ್ದೂ ಬಿದ್ದೂ ನಗುತ್ತಿದ್ದಾರೆ.
ಅಷ್ಟಕ್ಕೂ ನಟಿ, ಈ ಹಿಂದೆ ಪ್ಲಾಸ್ಟಿಕ್ ಸರ್ಜರಿಯ ಮೊರೆ ಹೋಗಿರುವ ಗುಟ್ಟನ್ನು ರಟ್ಟು ಮಾಡಿದ್ದರು. ಈಕೆ ಬಹಳ ಸುದ್ದಿಯಾಗಿದ್ದು, 2007ರಲ್ಲಿ ಪ್ಲೇ ಬಾಯ್ ಮ್ಯಾಗಜೀನ್ ನಲ್ಲಿ ಬೆತ್ತಲೆಯಾಗಿ ಕಾಣಿಸಿಕೊಳ್ಳುವ ಮೂಲಕ. ಅಲ್ಲಿಂದ ಈಕೆಗೆ ಸಕತ್ ಡಿಮಾಂಡ್ ಬಂತು. ಸದ್ಯ ಕಿಮ್ಗೆ ವಯಸ್ಸು 43 ವರ್ಷ. ಸದ್ಯ ಈಕೆ ರೂಪದರ್ಶಿ, ನಟಿ, ನಿರ್ಮಾಪಕಿ ಹಾಗೂ ಮಳಿಗೆ ಓನರ್ ಕೂಡ ಹೌದು. ಈಕೆ ಸ್ತನಗಳನ್ನು ಮಾತ್ರವಲ್ಲದೇ ನಿತಂಬವನ್ನೂ ಪ್ಲಾಸ್ಟಿಕ್ ಸರ್ಜರಿ ಮೂಲಕ ಬದಲಾಯಿಸಿಕೊಂಡವರು! ಈಕೆಯನ್ನೇ ಹೋಲುತ್ತಿದ್ದ ನಟಿಯೊಬ್ಬಳು ತಾನೂ ಕಿಮ್ ರೀತಿ ಆಗಲು ಪ್ಲಾಸ್ಟಿಕ್ ಸರ್ಜರಿ ಮಾಡಿಸಿಕೊಂಡು ಕೆಲವೇ ದಿನಗಳಲ್ಲಿ ಹೃದಯಾಘಾತದಿಂದ ಸಾವನ್ನಪ್ಪಿದ್ದು ಸಕತ್ ಸದ್ದು ಮಾಡಿತ್ತು.
ನಾನು ಸಿಂಗಲ್ ಎಂದ ಸುಷ್ಮಿತಾ: ನಿನ್ ಜೊತೆ ಆರು ವರ್ಷ ಇದ್ದೋನು ನಾನೇ ಕಣೆ ಅಂದ ಈ ತರುಣ!
Salman Bhai caught in 4k .
byu/DressWonderful5396 inBollyBlindsNGossip