
ಬಾಲಿವುಡ್‌ನ ಪ್ರಮುಖ ಸೆಲೆಬ್ರಟಿಗಳು ಪ್ರಾಪರ್ಟಿ ಮೇಲೆ ಇನ್ವೆಸ್ಟ್ ಮಾಡುತ್ತಿದ್ದಾರೆ. ಹೃತಿಕ್ ರೋಷನ್ ಮತ್ತು ಜಾಹ್ನವಿ ಜುಹುವಿನಲ್ಲಿ ಆಸ್ತಿ ಖರೀದಿಸಿದ್ದಾರೆ. ಆಲಿಯಾ ಭಟ್ ತಮ್ಮ ಬಾಯ್‌ಫ್ರೆಂಡ್ ರಣಬೀರ್ ಕಪೂರ್ ಮನೆಯ ಪಕ್ಕದಲ್ಲಿಯೇ ಬಾಂದ್ರಾದಲ್ಲಿ ಮನೆ ಖರೀದಿಸಿದ್ದಾರೆ.
ಜಾಕ್ವೆಲಿನ್ ಫರ್ನಾಂಡೀಸ್ ಮುಂಬೈನಲ್ಲಿ ಹೊಸ ಅಪಾರ್ಟ್‌ಮೆಂಟ್‌ಗೆ ಶಿಫ್ಟ್ ಆಗಿದ್ದಾರೆ. ನಟಿ ಸೋನಾಕ್ಷಿ ಸಿನ್ಹಾ ಕೂಡಾ ಬಾಂದ್ರಾದಲ್ಲಿ ಪ್ರಾಪರ್ಟಿ ಮೇಲೆ ಹೂಡಿಕೆ ಮಾಡಿದ್ದಾರೆ. 4 ಬಿಎಚ್‌ಕೆ ಅಪಾರ್ಟ್‌ಮೆಂಟ್ ಬಾಂದ್ರಾದಲ್ಲಿದೆ.
ಯುವರಾಜ್ ಸಿಂಗ್ ಹೆಂಡತಿ ಹೇಗಾಗಿದ್ದಾರೆ ನೋಡಿ, ಗುರುತೇ ಸಿಗೋಲ್ಲ!
ನಾನು ಕೆಲಸ ಮಾಡಲು ಪ್ರಾರಂಭಿಸಿದಾಗಿನಿಂದ, ನನ್ನ ಕಷ್ಟಪಟ್ಟು ಸಂಪಾದಿಸಿದ ಹಣದಿಂದ ನನ್ನ ಸ್ವಂತ ಮನೆಯನ್ನು ಖರೀದಿಸುವುದು ನನ್ನ ಕನಸಾಗಿತ್ತು. ನಾನು ಆ ಟೈಂ ಲಿಮಿಟ್ ದಾಟಿರಬಹುದು. ಆದರೆ ಅದು ಅಂತಿಮವಾಗಿ ನಿಜವಾಗಿದೆ ಎಂದು ದಬಾಂಗ್ ನಟಿ ಖುಷಿ ಹಂಚಿಕೊಂಡಿದ್ದಾರೆ.
ಅವರು ಪ್ರಸ್ತುತ ತಮ್ಮ ತಂದೆ ನಟ ಶತ್ರುಘನ್ ಸಿನ್ಹಾ ಮತ್ತು ಪೂನಮ್ ಸಿನ್ಹಾ ಅವರೊಂದಿಗೆ ತಮ್ಮ ಜುಹು ಬಂಗಲೆಯಲ್ಲಿ ವಾಸಿಸುತ್ತಿದ್ದಾರೆ ಮತ್ತು ಅದೇ ರೀತಿ ಮುಂದುವರಿಸಲು ಯೋಜಿಸಿದ್ದಾರೆ.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.