
ಲಾಕ್‌ಡೌನ್‌ನಲ್ಲಿ ಪತಿಯ ಜೊತೆ ಅಮೆರಿಕದಲ್ಲಿರುವ ಬಾಲಿವುಡ್ ನಟಿ ಸನ್ನಿಲಿಯೋನ್ ಪತಿಯ ಜೊತೆಗಿನ ಫೊಟೋ ಶೇರ್ ಮಾಡಿಕೊಂಡಿದ್ದಾರೆ. ಲಾಸ್ ಏಂಜಲೀಸ್‌ನಲ್ಲಿ ಪತಿ ಮತ್ತು ಮಕ್ಕಳೊಂದಿಗೆ ಸಮಯ ಕಳೆಯುತ್ತಿರುವ ನಟಿ ಕೊರೋನಾ ಲಾಕ್‌ಡೌನ್ ಟೈಂ ಎಂಜಾಯ್ ಮಾಡುತ್ತಿದ್ದಾರೆ.
ಲಾಕ್‌ಡೌನ್‌ನಿಂದಾಗಿ ಮನೆಯಲ್ಲೇ ಇರೋ ಸನ್ನಿ ಲಿಯೋನ್ ಹಾಗೂ ಪತಿ ಡಾನಿಯಲ್ ವೆಬರ್ ತಮ್ಮ ದಿನ ನಿತ್ಯದ ಚಟುವಟಿಗಳನ್ನು ಫ್ಯಾನ್ಸ್ ಜೊತೆ ಹಂಚಿಕೊಳ್ಳುತ್ತಲೇ ಇರುತ್ತಾರೆ. ಪತಿಯ ಜೊತೆ ಸ್ಪೆಷಲ್ ಆಫ್ಟರ್‌ನೂನ್ ಫೋಟೋವನ್ನು ನಟಿ ಶೇರ್ ಮಾಡಿಕೊಂಡಿದ್ದಾರೆ.
ಸನ್ನಿ ಲಿಯೋನ್ ಮನೆಗೆ ಬಂತು ಲಕ್ಷುರಿ Maserati ಕಾರ್..!
ಇತ್ತೀಚೆಗಷ್ಟೇ ಲಕ್ಷುರಿ ಕಾರ್ ಪರ್ಚೇಸ್ ಮಾಡಿದ ದಂಪತಿ ತಮ್ಮ ಮೆಸರಾಟಿ ಕಾರ್ ಜೊತೆಗೆ ಫೋಟೋ ಶೇರ್ ಮಾಡಿಕೊಂಡಿದ್ದರು. ಫೋಟೋದಲ್ಲಿ ನಟಿ ಸನ್ನಿ ಲಿಯೋನ್ ವೈಟ್ ಕಲರ್ Maserati ಕಾರಿನ ಜೊತೆ ನಿಂತು ಪೋಸ್ ಕೊಟ್ಟಿದ್ರು.
ಲಾಕ್‌ಡೌನ್‌ನಿಂದಾಗಿ ಮನೆಯಲ್ಲೇ ಇರೋ ಸನ್ನಿ ಲಿಯೋನ್ ಹಾಗೂ ಪತಿ ಡಾನಿಯಲ್ ವೆಬರ್ ತಮ್ಮ ದಿನ ನಿತ್ಯದ ಚಟುವಟಿಗಳನ್ನು ಫ್ಯಾನ್ಸ್ ಜೊತೆ ಹಂಚಿಕೊಳ್ಳುತ್ತಲೇ ಇರುತ್ತಾರೆ. ಪತಿಯ ಜೊತೆ ಸ್ಪೆಷಲ್ ಆಫ್ಟರ್‌ನೂನ್ ಫೋಟೋವನ್ನು ನಟಿ ಶೇರ್ ಮಾಡಿಕೊಂಡಿದ್ದಾರೆ. ಪತಿಯೊಂದಿಗೆ ಹ್ಯಾಪಿ ಫೋಟೋ ಶೇರ್ ಮಾಡಿಕೊಂಡಿದ್ದಾರೆ ನಟಿ. ಆಫ್ಟರ್ ನೂನ್ ಡೇಟ್ ಅಂತ ಅದಕ್ಕೆ ಕ್ಯಾಪ್ಶನ್ ಕೂಡಾ ಕೊಟ್ಟಿದ್ದಾರೆ.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.