15 ವರ್ಷ ಚಿಕ್ಕವನ ಜೊತೆ ಎಂಗೇಜ್‌ಮೆಂಟ್ ಮಾಡಿಕೊಂಡ್ರಾ ಸುಶ್ಮಿತಾ ಸೇನ್?

Published : Apr 29, 2019, 01:29 PM IST
15 ವರ್ಷ ಚಿಕ್ಕವನ ಜೊತೆ ಎಂಗೇಜ್‌ಮೆಂಟ್ ಮಾಡಿಕೊಂಡ್ರಾ ಸುಶ್ಮಿತಾ ಸೇನ್?

ಸಾರಾಂಶ

ಸುಶ್ಮಿತಾ ಸೇನ್ ತನಗಿಂತ 14 ವರ್ಷ ಚಿಕ್ಕವನ ಜೊತೆ ಎಂಗೇಜ್‌ಮೆಂಟ್ ಮಾಡಿಕೊಂಡಿದ್ದಾರೆ ಎನ್ನುವ ಸುದ್ಧಿಯೊಂದು ಓಡಾಡುತ್ತಿದೆ. ನಿಜನಾ ಈ ಸುದ್ದಿ? ಏನಿದರ ಅಸಲಿಯತ್ತು? 

ಸುಶ್ಮಿತಾ ಸೇನ್ ತಮಗಿಂತ 15 ವರ್ಷ ಕಿರಿಯ ರೋಹ್ಮನ್ ಶಾಲ್ ಜೊತೆ ಡೇಟಿಂಗ್ ನಡೆಸುತ್ತಿರುವುದು ಹಳೆಯ ಸುದ್ಧಿ. ಇದೀಗ ರೋಹ್ಮನ್ ಶಾಲ್ ಜೊತೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರಾ ಎಂಬ ಪ್ರಶ್ನೆ ಶುರುವಾಗಿದೆ.

ಇತ್ತೀಚಿಗೆ ಸುಶ್ಮಿತಾ ಸೇನ್ ಪ್ರಿಯಕರ ರೋಹ್ಮಲ್ ಜೊತೆಗಿರುವ ಫೋಟೋವೊಂದನ್ನು ಹಂಚಿಕೊಂಡಿದ್ದಾರೆ. ಆ ಫೋಟೋದಲ್ಲಿ ನೀಲಿ ಬಣ್ಣದ ಉಂಗುರ ಧರಿಸಿದ್ದಾರೆ. ಈ ಫೋಟೋ ನೋಡಿದ ಅಭಿಮಾನಿಗಳು ಇಬ್ಬರೂ ಎಂಗೇಜ್ ಮೆಂಟ್ ಮಾಡಿಕೊಂಡಿದ್ದಾರೆ ಎಂದು ಹೇಳಿಕೊಳ್ಳಲು ಶುರು ಮಾಡಿದ್ದಾರೆ.

 

ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ ಎಂದು ಭಾವಿಸಿದ ಅಭಿಮಾನಿಗಳು ವಿಶ್ ಮಾಡಿದ್ದಾರೆ. ಆದರೆ ಈ ಬಗ್ಗೆ ಸುಶ್ಮಿತಾ ಆಗಲಿ, ರೋಹ್ಮಲ್ ಆಗಲಿ ಪ್ರತಿಕ್ರಿಯೆ ನೀಡಿಲ್ಲ. 

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

click me!

Recommended Stories

Toxic: ಯಶ್‌ಗಿಂತ ಯಾರು ದೊಡ್ಡವರು, ಯಾರು ಚಿಕ್ಕವರು? ಇಲ್ಲಿದೆ 5 ಹೀರೋಯಿನ್‌ಗಳ ಅಸಲಿ ವಯಸ್ಸು!
Hrithik Roshan Sussanne Khan Divirce Secret: ಆ 400 ಕೋಟಿ ಸೀಕ್ರೆಟ್ ಈಗ ಬಯಲಾಯ್ತು; ಹೃತಿಕ್-ಸುಸೇನ್ ಡಿವೋರ್ಸ್ ಕೇಸ್‌ನಲ್ಲಿ ನಿಜವಾಗಿ ನಡೆದಿದ್ದೇನು?