Thalapathy Vijay Jana Nayagan: ಅಂತೂ ಇಂತೂ ಸೆನ್ಸಾರ್ ಆಯ್ತು ಜನನಾಯಗನ್; ಇದೇ ತಿಂಗಳಲ್ಲಿ ತೆರೆಗೆ ಬರುತ್ತಾ?

Thalapathy Vijay Jana Nayagan: ಅಂತೂ ಇಂತೂ ಸೆನ್ಸಾರ್ ಆಯ್ತು ಜನನಾಯಗನ್; ಇದೇ ತಿಂಗಳಲ್ಲಿ ತೆರೆಗೆ ಬರುತ್ತಾ?

Published : Jul 03, 2026, 04:21 PM ISTUpdated : Jul 03, 2026, 04:36 PM IST

ದಳಪತಿ ವಿಜಯ್ ನಟನೆಯ ಜನನಾಯಗನ್ ಸಿನಿಮಾಗೆ ಅಂತೂ ಇಂತೂ ಸೆನ್ಸಾರ್ ಸರ್ಟಿಫಿಕೇಟ್ ಸಿಕ್ಕಿದೆ. ಅಸಲಿಗೆ ಈ ವರ್ಷ ಜನವರಿ 9ಕ್ಕೆ ಸಿನಿಮಾ ರಿಲೀಸ್ ಆಗಬೇಕಿತ್ತು. ಆದ್ರೆ ಸೆನ್ಸಾರ್ ಹೇಳಿದ ಕಟ್ಸ್ ಒಪ್ಪದೇ ಚಿತ್ರತಂಡ ಕೋರ್ಟ್ ಮೆಟ್ಟಿಲೇರಿತ್ತು.

ದಳಪತಿ ವಿಜಯ್ ನಟನೆಯ ಜನನಾಯಗನ್ ಸಿನಿಮಾಗೆ ಅಂತೂ ಇಂತೂ ಸೆನ್ಸಾರ್ ಸರ್ಟಿಫಿಕೇಟ್ ಸಿಕ್ಕಿದೆ. ಅಸಲಿಗೆ ಈ ವರ್ಷ ಜನವರಿ 9ಕ್ಕೆ ಸಿನಿಮಾ ರಿಲೀಸ್ ಆಗಬೇಕಿತ್ತು. ಆದ್ರೆ ಸೆನ್ಸಾರ್ ಹೇಳಿದ ಕಟ್ಸ್ ಒಪ್ಪದೇ ಚಿತ್ರತಂಡ ಕೋರ್ಟ್ ಮೆಟ್ಟಿಲೇರಿತ್ತು. ಕೋರ್ಟ್​ನಲ್ಲಿ ಹಿನ್ನಡೆ ಆದ ಮೇಲೆ ಮತ್ತೆ ಸೆನ್ಸಾರ್ ಮಂಡಳಿ ಎದುರು ಬರಬೇಕಾಯ್ತು. 

ಇಷ್ಟೆಲ್ಲಾ ಆಗೋವಷ್ಟರಲ್ಲಿ ತಮಿಳುನಾಡಿನಲ್ಲಿ ಚುನಾವಣೆ ದಿನಾಂಕ ಘೋಷಣೆ ಆಯ್ತು. ವಿಜಯ್ ನಾಯಕತ್ವದ ಟಿವಿಕೆ ಪಕ್ಷ ಗೆದ್ದು ವಿಜಯ್ ಸಿಎಂ ಕೂಡ ಆಗಿಹೋದ್ರು. ಆದ್ರೆ ಇಷ್ಟಾದ್ರೂ ಸಿನಿಮಾ ಸೆನ್ಸಾರ್ ಮಾತ್ರ ಆಗಿರಲಿಲ್ಲ. ಫೈನಲಿ ಈಗ ಚಿತ್ರಕ್ಕೆ ಸೆನ್ಸಾರ್ ಮಂಡಳಿಯಿಂದ ಗ್ರೀನ್ ಸಿಗ್ನಲ್ ಸಿಕ್ಕಿದ್ದು, ಇದೇ ತಿಂಗಳು ಸಿನಿಮಾ ತೆರೆಗೆ ಬರಲಿದೆ. ವಿಜಯ್ ಮುಖ್ಯಮಂತ್ರಿ ಆದ ಮೇಲೆ ಬಿಡುಗಡೆ ಆಗ್ತಾ ಇರೋದ್ರಿಂದ ಚಿತ್ರದ ಬಗ್ಗೆ ನಿರೀಕ್ಷೆಗಳಿವೆ..!
ಹೆಚ್ಚಿನ ಮಾಹಿತಿಗೆ 'ಸಿನಿಮಾ ಎಕ್ಸ್‌ಪ್ರೆಸ್' ನೋಡಿ...

05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
04:39ನಟಿ ಸಂಚಿತಾ ಆ*ತ್ಮಹತ್ಯೆಗೆ ಏನು ಕಾರಣ? ಸಹೋದರ ಮಾಡಿದ ಶಾಕಿಂಗ್ ಆರೋಪವೇನು!
05:23ಮತ್ತೆ ಸಲ್ಮಾನ್ ಖಾನ್ ಬೆನ್ನುಬಿದ್ದ 'ಕೃಷ್ಣಮೃಗ'... ದೆಹಲಿ ಹೈಕೋರ್ಟ್‌ನಲ್ಲಿ ಕಾನೂನು ಸಮರ!
02:24Dhurandhar​ ಮೇಲಿಲ್ಲದ ಪ್ರೀತಿ ಆಲಿಯಾ ಭಟ್ ಮೇಲೆ ಯಾಕೆ..? ಶಾರುಖ್ ಖಾನ್ ನಡೆಗೆ ನೆಟ್ಟಿಗರು ಕಿಡಿ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
03:52ರಾಕಿ ಸಾಮ್ರಾಜ್ಯಕ್ಕೆ 'ಲೇಡಿ ಬಾಸ್': ನಿರ್ದೇಶಕಿಗೆ ಬಿಗ್ ಬಜೆಟ್ ಟಾಕ್ಸಿಕ್ ಸಿನಿಮಾದ ಬರ್ತ್‌ಡೇ ಗಿಫ್ಟ್!
Read more