ಕೊರೋನಾ ಲಸಿಕೆ ಪಡೆದ ಮಹೇಶ್ ಬಾಬು ಅಭಿಮಾನಿಗಳಿಗೆ ಕೊಟ್ಟ ಸಂದೇಶವಿದು!

Suvarna News   | Asianet News
Published : Apr 27, 2021, 10:59 AM IST
ಕೊರೋನಾ ಲಸಿಕೆ ಪಡೆದ ಮಹೇಶ್ ಬಾಬು ಅಭಿಮಾನಿಗಳಿಗೆ ಕೊಟ್ಟ ಸಂದೇಶವಿದು!

ಸಾರಾಂಶ

ಲಸಿಕೆ ಪಡೆದು ಸೋಷಿಯಲ್ ಮೀಡಿಯಾ ಮೂಲಕ ಅದರ ಮಹತ್ವ ತಿಳಿಸಿಕೊಟ್ಟ ನಟ ಮಹೇಶ್ ಬಾಬು.

ಕೊರೋನಾ ಸೋಂಕಿನ ಸಂಖ್ಯೆ ಹೆಚ್ಚಾಗುತ್ತಿದ್ದಂತೆ ನಟ-ನಟಿಯರು ಲಸಿಕೆ ಪಡೆದು ಅದರ ಮಹತ್ವದ ಬಗ್ಗೆ ಸಂದೇಶ ಸಾರುತ್ತಿದ್ದಾರೆ. ಅದರಂತೆ ಟಾಲಿವುಡ್‌ ಹ್ಯಾಂಡ್ಸಮ್ ಮಹೇಶ್ ಬಾಬು ಕೋವಿಡ್‌19 ಲಸಿಕೆ ಪಡೆದಿದ್ದಾರೆ. ಟ್ಟಿಟರ್ ಮೂಲಕ ಅಭಿಮಾನಿಗಳಿಗೆ ತಿಳಿಸಿದ್ದಾರೆ.

ಮಹೇಶ್ ಬಾಬು ನುಡಿದ ಭವಿಷ್ಯ; ವಾಟ್ಸ್‌ ಆ್ಯಪ್‌ ಚಾಟ್ ವೈರಲ್! 

ಮಹೇಶ್ ಟ್ಟೀಟ್:
'ಕೋವಿಡ್ ಲಸಿಕೆ ಪಡೆದಿರುವೆ. ದಯವಿಟ್ಟು ನೀವೂ ಲಸಿಕೆ ಪಡೆಯಿರಿ. ಕೋವಿಡ್‌19 ಎರಡನೇ ಅಲೆ ದೊಡ್ಡ ಮಟ್ಟದಲ್ಲಿ ಪ್ರಭಾವ ಬೀರುತ್ತಿದೆ. ಈ ಸಮಯದಲ್ಲಿ ಲಸಿಕೆ ಪಡೆಯುವುದು ಉತ್ತಮ. ಮೇ  1ರಿಂದ 18 ವಯಸ್ಸಿನ ಮೇಲ್ಪಟ್ಟವರು ಲಸಿಕೆ ಪಡೆಯಬಹುದು. ಎಲ್ಲವೂ ಜಾಗೃತರಾಗಿರಿ,' ಎಂದು ಮಹೇಶ್ ಬರೆದಿದ್ದಾರೆ.

ತಿಂಗಳ ಮಗುವಿನ ಪ್ರಾಣ ಉಳಿಸಿದ ನಟ ಮಹೇಶ್ ಬಾಬು 

ಸದ್ಯ ಚಿತ್ರೀಕರಣಕ್ಕೆ ಬ್ರೇಕ್ ಬಿದಿದ್ದು ಮಹೇಶ್ ಬಾಬು ಫ್ಯಾಮಿಲಿ ಜೊತೆ ಸಮಯ ಕಳೆಯುತ್ತಿದ್ದಾರೆ. ಪುತ್ರಿ ಸಾರಿಕಾ ಸೋಷಿಯಲ್ ಮೀಡಿಯಾದಲ್ಲಿ ಆ್ಯಕ್ಟಿವ್ ಇರುವ ಕಾರಣ ಡ್ಯಾಡಿ ಜೊತೆ ಮನೆಯಲ್ಲಿ ಏನೆಲ್ಲಾ ಮಾಡುತ್ತಾಳೆ ಎಂದು ಶೇರ್ ಮಾಡಿಕೊಳ್ಳುತ್ತಾಳೆ. ಇನ್ನು ಸರ್ಕಾರು ಪಾರಿ ಪಾಟು' ಸಿನಿಮಾ ಚಿತ್ರೀಕರಣ ಆರಂಭವಾಗಿತ್ತು. ವಿದೇಶದಲ್ಲಿ ಕೆಲವು ದೃಶ್ಯಗಳನ್ನು ಚಿತ್ರೀಕರಣ ಮಾಡಲಾಗಿತ್ತು. ಮಹೇಶ್‌ಗೆ ಮೊದಲ ಬಾರಿ ಕೀರ್ತಿ ಸುರೇಶ್ ಜೋಡಿಯಾಗಿಈ ಚಿತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

 

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

click me!

Recommended Stories

ಕೊನೆಗೂ ಅದಿತಿ ರಾವ್ ಹೈದರಿ ಗುಟ್ಟು ರಟ್ಟಾಯ್ತು.. ಎಷ್ಟು ದಿನ ಅಂತ ಮುಚ್ಚಿಡೋಕಾಗುತ್ತೆ ಹೇಳಿ..!?
ಸಾವಿರ ಕೋಟಿ ಕುಬೇರ 'ಮಹಾಪುರುಷ'ನಿಗೆ ಡಿವೋರ್ಸ್ ಕೊಡ್ತಾರಾ ಈ ನಟಿ? ಇದೆಂಥ ಶಾಕಿಂಗ್ ಮ್ಯಾಟರ್!