ಭಾರತದ ಸಿನಿಮಾಗಳಲ್ಲಿ ಈ ರೀತಿಯ ಅದ್ಭುತ ಅನುಭವವನ್ನು ಎಂದಿಗೂ ಪಡೆದಿಲ್ಲ: ವಿರಾಟ್ ಕೊಹ್ಲಿ

ಭಾರತದ ಸಿನಿಮಾಗಳಲ್ಲಿ ಈ ರೀತಿಯ ಅದ್ಭುತ ಅನುಭವವನ್ನು ಎಂದಿಗೂ ಪಡೆದಿಲ್ಲ: ವಿರಾಟ್ ಕೊಹ್ಲಿ

Published : Apr 10, 2026, 04:38 PM IST

ಇನ್​ಸ್ಟಾಗ್ರಾಮ್ ಧುರಂದರ್​​​-2 ಬಗ್ಗೆ ಬರೆದುಕೊಂಡಿರೋ ಕೋಹ್ಲಿ ‘ನಾನು ಧುರಂಧರ್ 2’ ಸಿನಿಮಾ ವೀಕ್ಷಿಸಿದೆ. ಭಾರತದ ಸಿನಿಮಾಗಳಲ್ಲಿ ಈ ರೀತಿಯ ಅದ್ಭುತ ಅನುಭವವನ್ನು ಎಂದಿಗೂ ಪಡೆದಿಲ್ಲ.ಈ ಸಿನಿಮಾ ನನ್ನಲ್ಲಿರುವ ಎಲ್ಲಾ ರೀತಿಯ ಭಾವನೆಗಳನ್ನು ಹೊರತಂದಿತು’ ಎಂದಿದ್ದಾರೆ.

ಐಪಿಎಲ್ ನಡುವೆ ‘ಧರುಂಧರ್ 2’ ನೋಡಿದ ವಿರಾಟ್​ ಅನುಷ್ಕಾ
‘ಧುರಂಧರ್ 2’ (Dhurandhar 2) ಸಿನಿಮಾ ಬಾಕ್ಸಾಫೀಸ್​ನಲ್ಲಿಒ ಬರೋಬ್ಬರಿ 1700 ಕೋಟಿ ಕಲೆಕ್ಷನ್ ಮಾಡಿ ಮುನ್ನುಗ್ಗುತ್ತಿದೆ. ಇದೀಗ ಧುರಂದರ್​-2 ಚಿತ್ರವನ್ನ ಕ್ರಿಕೆಟ್ಗ ಜಗತ್ತಿನ ಸೂಪರ್ ಸ್ಟಾರ್​ ವಿರಾಟ್ ಕೋಹ್ಲಿ ಹಾಗು ಪತ್ನಿ ಅನುಷ್ಕಾ ಶರ್ಮಾ ಕಣ್ತುಂಬಿಕೊಂಡಿದ್ದಾರೆ. ಸಿನಿಮಾ ನೋಡಿದ ವಿರಾಟ್ ದಂಪತಿ ಧರುಂದರ್​2 ಬಗ್ಗೆ ಹಾಡಿ ಹೊಗಳಿದ್ದಾರೆ. ಇನ್​ಸ್ಟಾಗ್ರಾಮ್ ಧುರಂದರ್​​​-2 ಬಗ್ಗೆ ಬರೆದುಕೊಂಡಿರೋ ಕೋಹ್ಲಿ ‘ನಾನು ಧುರಂಧರ್ 2’ ಸಿನಿಮಾ ವೀಕ್ಷಿಸಿದೆ. ಭಾರತದ ಸಿನಿಮಾಗಳಲ್ಲಿ ಈ ರೀತಿಯ ಅದ್ಭುತ ಅನುಭವವನ್ನು ಎಂದಿಗೂ ಪಡೆದಿಲ್ಲ.ಈ ಸಿನಿಮಾ ನನ್ನಲ್ಲಿರುವ ಎಲ್ಲಾ ರೀತಿಯ ಭಾವನೆಗಳನ್ನು ಹೊರತಂದಿತು’ ಎಂದಿದ್ದಾರೆ. 

05:53ನೋರಾ ಫತೇಹಿ ಆಫರ್​ ತಮನ್ನಾ ಪಾಲಾಗಿದ್ದೇಕೆ..? ಬಿಳಿ ಬ್ಯೂಟಿ ನೋಡಿದ್ರೆ ಇನ್ಮುಂದೆ ಭಯ ಪಡ್ತೀರಾ ನೀವು!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
02:58Thalapathy Vijay Jana Nayagan: ಅಂತೂ ಇಂತೂ ಸೆನ್ಸಾರ್ ಆಯ್ತು ಜನನಾಯಗನ್; ಇದೇ ತಿಂಗಳಲ್ಲಿ ತೆರೆಗೆ ಬರುತ್ತಾ?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
04:39ನಟಿ ಸಂಚಿತಾ ಆ*ತ್ಮಹತ್ಯೆಗೆ ಏನು ಕಾರಣ? ಸಹೋದರ ಮಾಡಿದ ಶಾಕಿಂಗ್ ಆರೋಪವೇನು!
05:23ಮತ್ತೆ ಸಲ್ಮಾನ್ ಖಾನ್ ಬೆನ್ನುಬಿದ್ದ 'ಕೃಷ್ಣಮೃಗ'... ದೆಹಲಿ ಹೈಕೋರ್ಟ್‌ನಲ್ಲಿ ಕಾನೂನು ಸಮರ!
Read more