
ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಆತ್ಮಹತ್ಯೆಯ ಕೆಲವೇ ದಿನ ಮುನ್ನ ಆತ್ಮಹತ್ಯೆ ಮಾಡಿಕೊಂಡಿದ್ದ ನಟನ ಮಾಜಿ ಮ್ಯಾನೇಜರ್ ದಿಶಾ ಸಾಲ್ಯಾನ್ ಬಗ್ಗೆ ಅವರ ಗೆಳತಿ ಪ್ರತಿಕ್ರಿಯಿಸಿದ್ದಾರೆ.
ಐಶ್ವರ್ಯಾ ರೈ ಸೇರಿದಂತೆ ಹಲವು ಬಾಲಿವುಡ್ ಸೆಲೆಬ್ರಿಟಿಗಳಿಗೆ ಮ್ಯಾನೇಜರ್ ಆಗಿದ್ದ ದಿಶಾ ಕನ್ನಡತಿ. ಮ್ಯಾನೇಜರ್ ಆಗಿ ಬಾಲಿವುಡ್‌ನ ಪ್ರಮುಖ ಸೆಲೆಬ್ರಿಟಿಗಳ ಜೊತೆ ಗುರುತಿಸಿಕೊಂಡಿದ್ದರು.
ಐಶ್ವರ್ಯಾ ರೈ ಸೇರಿ ಬಾಲಿವುಡ್ ಸ್ಟಾರ್‌ಗಳ ಜೊತೆ ಕೆಲಸ ಮಾಡಿದ್ದ ಸೆಲೆಬ್ರಿಟಿ ಮ್ಯಾನೇಜರ್ ಸಾವು
ದಿಶಾ ಸಾಲ್ಯಾನ್ ಸಾಯುವ ಮುನ್ನ ತಾನೊಬ್ಬಳೇ ಕೊಠಡಿಯೊಳಗೆ ಲಾಕ್ ಮಾಡಿಕೊಂಡಿದ್ದಳು. ಜೂನ್ 9ರಂದು ದಿಶಾ ತನ್ನ ಫಿಯಾನ್ಸಿ ಹಾಗೂ ಸ್ನೇಹಿತರ ಜೊತೆ ಪಾರ್ಟಿ ಮಾಡುತ್ತಿದ್ದಳು. ಆದರೆ ಹೆಚ್ಚಾಗುವಷ್ಟು ಮದ್ಯ ಸೇವಿಸಿರಲಿಲ್ಲ. ತುಂಬಾ ಹೊತ್ತಾದರೂ ಕೋಣೆಯಿಂದ ಹೊರ ಬರದಿದ್ದಾಗ ಸ್ನೇಹಿತರು ಕೋಣೆಗೆ ನುಗ್ಗಿ ನೋಡಿದ್ದಾರೆ.
ಆ ಸಂದರ್ಭ ನಟಿ ಆತ್ಮಹತ್ಯೆ ಮಾಡಿಕೊಂಡಿರುವುದು ತಿಳಿದಿದೆ. ಕಟ್ಟಡದಿಂದ ಕೆಳಗಿಳಿದು ಬರುವಷ್ಟರಲ್ಲಿ ಸೆಕ್ಯುರಿಟಿ ಗಾರ್ಡ್ ಪೊಲೀಸರನ್ನು ಕರೆದಿದ್ದರು. ಬಿದ್ದ ಸಂದರ್ಭ ಬದುಕಿದ್ದರೂ, ಆಸ್ಪತ್ರೆಗೆ ಸಾಗಿಸುವ ವೇಳೆ ದಿಶಾ ಮೃತಪಟ್ಟಿದ್ದಾರೆ.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.