Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ

Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ

Published : Jul 17, 2026, 04:52 PM IST

ಯಶ್ ಕೇವಲ ನಟ ಅಷ್ಟೇ ಅಲ್ಲ. ವೈಯಕ್ತಿಕವಾಗಿ ಹೃದಯವಂತ. ನಾವಿಬ್ಬರೂ ಒಟ್ಟಿಗೆ ನಟಿಸಿದ ಪ್ರತಿಯೊಂದು ಸೀನ್ ಅನ್ನೂ ಸಖತ್ ಎಂಜಾಯ್ ಮಾಡಿಕೊಂಡು ನಟಿಸಿದ್ದೇವೆ. ಯಶ್ ಜೊತೆ ಕೆಲಸ ಮಾಡಿದ್ದು ನಿಜಕ್ಕೂ ಅದ್ಭುತ ಅನುಭವ…

Yash- Tara Sutaria: ಟಾಕ್ಸಿಕ್' ಸಿನಿಮಾ ಬಿಡುಗಡೆಗೆ ವೇದಿಕೆ ಸಜ್ಜಾಗಿದೆ. ರಾಕಿಂಗ್ ಸ್ಟಾರ್ ಯಶ್ ನಾಲ್ಕು ವರ್ಷಗಳ ಬಳಿಕ ತೆರೆಮೇಲೆ ಅಬ್ಬರಿಸುವುದಕ್ಕೆ ಸಿದ್ದರಾಗಿ ನಿಂತಿದ್ದಾರೆ. ನಟ ಯಶ್​​ರನ್ನ ಸಿನಿಮಾ ಮಂದಿ ಹಾಡಿ ಹೊಗಳುತ್ತಿದ್ದಾರೆ. ಇದೀಗ ಟಾಕ್ಸಿಕ್​ನಲ್ಲಿ ನಟಿಸಿದ್ದ ನಟಿ ತಾರಾ ಸುತಾರಿಯಾ ಯಶ್​​ರನ್ನ ಹೊಗಳಿ ಅಟ್ಟಕ್ಕೇರಿಸಿದ್ದಾರೆ. "ಯಶ್ ಕೇವಲ ನಟ ಅಷ್ಟೇ ಅಲ್ಲ. ವೈಯಕ್ತಿಕವಾಗಿ ಹೃದಯವಂತ. ನಾವಿಬ್ಬರೂ ಒಟ್ಟಿಗೆ ನಟಿಸಿದ ಪ್ರತಿಯೊಂದು ಸೀನ್ ಅನ್ನೂ ಸಖತ್ ಎಂಜಾಯ್ ಮಾಡಿಕೊಂಡು ನಟಿಸಿದ್ದೇವೆ. ಯಶ್ ಜೊತೆ ಕೆಲಸ ಮಾಡಿದ್ದು ನಿಜಕ್ಕೂ ಅದ್ಭುತ ಅನುಭವ" ಎಂದು ರಾಕಿ ಭಾಯ್ ಅನ್ನು ತಾರಾ ಸುತಾರಿಯಾ ಹೊಗಳಿ ಅಟ್ಟಕ್ಕೇರಿಸಿದ್ದಾರೆ.

04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
02:58Thalapathy Vijay Jana Nayagan: ಅಂತೂ ಇಂತೂ ಸೆನ್ಸಾರ್ ಆಯ್ತು ಜನನಾಯಗನ್; ಇದೇ ತಿಂಗಳಲ್ಲಿ ತೆರೆಗೆ ಬರುತ್ತಾ?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
04:39ನಟಿ ಸಂಚಿತಾ ಆ*ತ್ಮಹತ್ಯೆಗೆ ಏನು ಕಾರಣ? ಸಹೋದರ ಮಾಡಿದ ಶಾಕಿಂಗ್ ಆರೋಪವೇನು!
05:23ಮತ್ತೆ ಸಲ್ಮಾನ್ ಖಾನ್ ಬೆನ್ನುಬಿದ್ದ 'ಕೃಷ್ಣಮೃಗ'... ದೆಹಲಿ ಹೈಕೋರ್ಟ್‌ನಲ್ಲಿ ಕಾನೂನು ಸಮರ!
02:24Dhurandhar​ ಮೇಲಿಲ್ಲದ ಪ್ರೀತಿ ಆಲಿಯಾ ಭಟ್ ಮೇಲೆ ಯಾಕೆ..? ಶಾರುಖ್ ಖಾನ್ ನಡೆಗೆ ನೆಟ್ಟಿಗರು ಕಿಡಿ!
Read more