ವೈದ್ಯಕೀಯ ಸಿಬ್ಬಂದಿ ಸಾವಿಗೀಡಾದರೆ 1 ಕೋಟಿ ಪರಿಹಾರ!

Published : Apr 02, 2020, 09:16 AM ISTUpdated : Apr 02, 2020, 09:36 AM IST
ವೈದ್ಯಕೀಯ ಸಿಬ್ಬಂದಿ ಸಾವಿಗೀಡಾದರೆ 1 ಕೋಟಿ ಪರಿಹಾರ!

ಸಾರಾಂಶ

ಚಿಕಿತ್ಸೆ ವೇಳೆ ವೈದ್ಯಕೀಯ ಸಿಬ್ಬಂದಿ ಸಾವಿಗೀಡಾದರೆ ಕುಟುಂಬಕ್ಕೆ 1 ಕೋಟಿ| ವೈದ್ಯರೊಂದಿಗೆ ಸಂವಾದ ವೇಳೆ ಸಿಎಂ ಘೋಷಣೆ

ನವದೆಹಲಿ(ಏ.02): ಕೊರೋನಾ ವೈರಸ್‌ ಸೋಂಕಿತರಿಗೆ ಚಿಕಿತ್ಸೆ ನೀಡುತ್ತಿರುವ ವೈದ್ಯರು ಒಂದೊಮ್ಮೆ ಸೊಂಕು ತಗುಲಿ ಸಾವಿಗೀಡಾದರೆ ಅವರ ಕುಟುಂಬಕ್ಕೆ ಒಂದು ಕೋಟಿ ರು. ಪರಿಹಾರ ನೀಡುವುದಾಗಿ ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಘೋಷಿಸಿದ್ದಾರೆ.

ಬುಧವಾರ ವೈದ್ಯರೊಂದಿಗೆ ಸಂವಾದ ನಡೆಸಿದ ಅವರು, ‘ವೈದ್ಯರ ಸೇವೆ ದೇಶ ಕಾಯುವ ಯೋಧರಿಗಿಂತ ಕಡಿಮೆಯಾದುದೇನಲ್ಲ. ಕೊರೋನಾ ವೈರಸ್‌ ವಿರುದ್ಧದ ಹೋರಾಟದಲ್ಲಿ ವೈದ್ಯರ ಪಾತ್ರ ಮಹತ್ವದ್ದಾಗಿದೆ ಎಂದಿದ್ದಾರೆ.

ಮುಂಬೈ ಸ್ಲಂನಲ್ಲಿ ಮೊದಲ ಕೊರೋನಾ ವೈರಸ್ ಪತ್ತೆ; ಹೆಚ್ಚಾಯ್ತು ಬಡಪಾಯಿಗಳ ಆತಂಕ!

ಅಲ್ಲದೇ ಒಂದೊಮ್ಮೆ ಸೇವೆಯಲ್ಲಿರುವ ಸರ್ಕಾರಿ ಅಥವಾ ಖಾಸಗಿ ವೈದ್ಯರು, ನರ್ಸ್‌ಗಳು ಹಾಗೂ ಸಹಾಯಕರು ಸಾವಿಗೀಡಾದಲ್ಲಿ ಅವರ ಕುಟುಂಬಕ್ಕೆ 1 ಕೋಟಿ ಪರಿಹಾರ ನೀಡುವುದು’ ಎಂದು ಭರವಸೆ ನೀಡಿದರು.

PREV
click me!

Recommended Stories

ಅಕ್ಷಯ್ ಕುಮಾರ್ ರಾಮಸೇತು ಚಿತ್ರದ 45 ಕಿರಿಯ ಕಲಾವಿದರಿಗೂ ಕೊರೊನಾ ಪಾಸಿಟಿವ್!
ಕೊರೋನಾ ಅಟ್ಟಹಾಸ; 3 ರಾಜ್ಯಗಳಿಗೆ ತಜ್ಞರ ತಂಡ ಕಳುಹಿಸಿದ ಮೋದಿ!