ಆಯುಷ್ಮಾನ್‌ ಭಾರತ್‌ ಯೋಜನೆ ವ್ಯಾಪ್ತಿಗೆ ಕೊರೋನಾ ಚಿಕಿತ್ಸೆ ಸೇರ್ಪಡೆ!

Published : Mar 25, 2020, 12:28 PM IST
ಆಯುಷ್ಮಾನ್‌ ಭಾರತ್‌ ಯೋಜನೆ ವ್ಯಾಪ್ತಿಗೆ ಕೊರೋನಾ ಚಿಕಿತ್ಸೆ ಸೇರ್ಪಡೆ!

ಸಾರಾಂಶ

ಆಯುಷ್ಮಾನ್‌ ಭಾರತ್‌ ಯೋಜನೆ ವ್ಯಾಪ್ತಿಗೆ ಕೊರೋನಾ ಚಿಕಿತ್ಸೆ ಸೇರ್ಪಡೆ| ಖಾಸಗಿ ಆಸ್ಪತ್ರೆಯಲ್ಲಿ ಈ ಯೋಜನೆಯಡಿ ಸೌಲಭ್ಯ ದೊರೆಯಲಿದ್ದು, ಬಡವರು ಉಚಿತವಾಗಿ ಚಿಕಿತ್ಸೆ ಪಡೆದುಕೊಳ್ಳಬಹುದು.

ನವದೆಹಲಿ(ಮಾ.25): ಕೊರೋನಾ ಚಿಕಿತ್ಸೆಯನ್ನು ಆಯುಷ್ಮಾನ್‌ ಭಾರತ್‌ ಯೋಜನೆಗೆ ಸೇರ್ಪಡೆಗೊಳಿಸಲು ರಾಷ್ಟ್ರೀಯ ಆರೋಗ್ಯ ಪ್ರಾಧಿಕಾರ ನಿರ್ಧರಿಸಿದೆ.

ಖಾಸಗಿ ಆಸ್ಪತ್ರೆಯಲ್ಲಿ ಈ ಯೋಜನೆಯಡಿ ಸೌಲಭ್ಯ ದೊರೆಯಲಿದ್ದು, ಬಡವರು ಉಚಿತವಾಗಿ ಚಿಕಿತ್ಸೆ ಪಡೆದುಕೊಳ್ಳಬಹುದು.

ಈ ನಿರ್ಧಾರಕ್ಕೆ ಒಪ್ಪಿಗೆ ನೀಡಲು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಲಾಗಿದ್ದು, ಒಂದೆರಡು ದಿನದಲ್ಲಿ ಒಪ್ಪಿಗೆ ಸಿಗುವ ಸಾಧ್ಯತೆ ಇದೆ. ಇನ್ನೊಂದು ವಾರದಲ್ಲಿ ಜಾರಿಗೆ ಬರಲಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಶಂಕಿತ ಸೋಂಕು ಭಾದಿತ ಖಾಸಗಿ ಆಸ್ಪತ್ರೆಯ ಐಸೋಲೇಶನ್‌ ವಾರ್ಡ್‌ನಲ್ಲಿ ಚಿಕಿತ್ಸೆ ಪಡೆದರೂ ಈ ಯೋಜನೆಯಡಿ ಚಿಕಿತ್ಸೆ ಉಚಿತವಾಗಿರಲಿದೆ.

PREV
click me!

Recommended Stories

ಅಕ್ಷಯ್ ಕುಮಾರ್ ರಾಮಸೇತು ಚಿತ್ರದ 45 ಕಿರಿಯ ಕಲಾವಿದರಿಗೂ ಕೊರೊನಾ ಪಾಸಿಟಿವ್!
ಕೊರೋನಾ ಅಟ್ಟಹಾಸ; 3 ರಾಜ್ಯಗಳಿಗೆ ತಜ್ಞರ ತಂಡ ಕಳುಹಿಸಿದ ಮೋದಿ!