ಮಾರ್ಚ್‌ನಲ್ಲಿ ನಿವೃತ್ತಿಯಾದ ಸರ್ಕಾರಿ ನೌಕರರ ಗಮನಕ್ಕೆ

Suvarna News   | Asianet News
Published : Apr 02, 2020, 02:32 PM ISTUpdated : Apr 02, 2020, 05:21 PM IST
ಮಾರ್ಚ್‌ನಲ್ಲಿ ನಿವೃತ್ತಿಯಾದ ಸರ್ಕಾರಿ ನೌಕರರ ಗಮನಕ್ಕೆ

ಸಾರಾಂಶ

ಕೊರೋನಾ ವೈರಸ್‌ ನಡುವೆಯೇ ಮಾರ್ಚ್‌ ತಿಂಗಳಲ್ಲಿ ನಿವೃತ್ತರಾಗುತ್ತಿರುವ ಸರ್ಕಾರಿ ನೌಕರರಿಗೆ ಪ್ರಧಾನ ಸೂಚನೆಯನ್ನು ಕೇಂದ್ರ ಸರ್ಕಾರ ನೀಡಿದೆ. ಮುಖ್ಯವಾಗಿ ಮಾರ್ಚ್ 31. 2020ರಂದು ನಿವೃತ್ತಿಯಾಗುವ ನೌಕರರಿಗಾಗಿ ಈ ಸೂಚನೆ ನೀಡಲಾಗಿದೆ.  

ನವದೆಹಲಿ(ಏ.02): ಕೊರೋನಾ ವೈರಸ್‌ ನಡುವೆಯೇ ಮಾರ್ಚ್‌ ತಿಂಗಳಲ್ಲಿ ನಿವೃತ್ತರಾಗುತ್ತಿರುವ ಸರ್ಕಾರಿ ನೌಕರರಿಗೆ ಪ್ರಧಾನ ಸೂಚನೆಯನ್ನು ಕೇಂದ್ರ ಸರ್ಕಾರ ನೀಡಿದೆ. ಮುಖ್ಯವಾಗಿ ಮಾರ್ಚ್ 31. 2020ರಂದು ನಿವೃತ್ತಿಯಾಗುವ ನೌಕರರಿಗಾಗಿ ಈ ಸೂಚನೆ ನೀಡಲಾಗಿದೆ.

2020 ಮಾರ್ಚ್ 31ರಂದು ನಿವೃತ್ತಿಯಾಗಲಿದ್ದ ಸರ್ಕಾರಿ ನೌಕರರು ಮನೆಯಿಂದ ಕೆಲಸ ಮಾಡುತ್ತಿದ್ದರೂ, ಅಥವಾ ಕಷೇರಿಯಲ್ಲಿ ಕೆಲಸ ಮಾಡುತ್ತಿದ್ದರೂ ಅಂದಿಗೆ ಅವರ ನಿವೃತ್ತಿಯಾಗುತ್ತದೆ. ದೇಶಾದ್ಯಂತ ಲಾಕ್‌ಡೌನ್‌ ಘೋಷಿಸಲಾಗಿದ್ದು, ಯಾರೂ ಮನೆಯಿಂದ ಹೊರಗೆ ಓಡಾಡುವಂತಿಲ್ಲ.

ರಾಜ್ಯದ ನೌಕರರ ವೇತನ ಕಡಿತ ಇಲ್ಲ: ಸಿಎಂ ಸ್ಪಷ್ಟನೆ

ನಿವೃತ್ತಿ ನಿಯಮದ ಪ್ರಕಾರ ಮಾರ್ಚ್ 31ರಂದು ನಿವೃತ್ತಿಯಾಗುವ ಜನರು ಮನೆಯಿಂದ ಅಥವಾ ಕಷೇರಿಯಿಂದ ನಿವೃತ್ತಿಯಾಗಲಿದ್ದಾರೆ ಎಂದು ತಿಳಿಸಲಾಗಿದೆ. 1400 ಕೊರೋನಾ ವೈರಸ್ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ಮುಂದಿನ ದಿನಗಳಲ್ಲಿ ಇನ್ನಷ್ಟು ಪ್ರಕರಣಗಳು ಪತ್ತೆಯಾಗುವ ಸಾಧ್ಯತೆ ಇದೆ. 

PREV
click me!

Recommended Stories

ಅಕ್ಷಯ್ ಕುಮಾರ್ ರಾಮಸೇತು ಚಿತ್ರದ 45 ಕಿರಿಯ ಕಲಾವಿದರಿಗೂ ಕೊರೊನಾ ಪಾಸಿಟಿವ್!
ಕೊರೋನಾ ಅಟ್ಟಹಾಸ; 3 ರಾಜ್ಯಗಳಿಗೆ ತಜ್ಞರ ತಂಡ ಕಳುಹಿಸಿದ ಮೋದಿ!