ಬಿಕೋ ಎನ್ನುತ್ತಿದೆ ಮೆಜೆಸ್ಟಿಕ್, ಹಾಸನದಲ್ಲಿ ಲಾಠಿ ಬಿಟ್ಟು ದಂಡ ಹಾಕಲು ಮುಂದಾದ ಪೊಲೀಸ್!

Suvarna News   | Asianet News
Published : Mar 28, 2020, 05:25 PM ISTUpdated : Jan 18, 2022, 12:59 PM IST
ಬಿಕೋ ಎನ್ನುತ್ತಿದೆ ಮೆಜೆಸ್ಟಿಕ್, ಹಾಸನದಲ್ಲಿ ಲಾಠಿ ಬಿಟ್ಟು ದಂಡ ಹಾಕಲು ಮುಂದಾದ ಪೊಲೀಸ್!

ಸಾರಾಂಶ

ಬೆಂಗಳೂರಿನಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದಂತೆ ಜನ ಎಚ್ಚೆತ್ತುಕೊಂಡಿದ್ದಾರೆ. ಮೆಜೆಸ್ಟಿಕ್‌ನಲ್ಲಿ ಜನರ ಓಡಾಟ ಕಡಿಮೆಯಾಗಿದೆ. ಲಾಕ್‌ಡೌನ್ ಮೊದಲ ದಿನದಿಂದ ಮೆಜೆಸ್ಟಿಕ್‌ನಲ್ಲಿ ಬಿಗಿ ಬಂದೋಬಸ್ತ್ ಮಾಡಲಾಗಿದ್ದು ರಸ್ತೆ ಮಧ್ಯೆ ಬ್ಯಾರಿಕೇಡ್ ಹಾಕಲಾಗಿದೆ. 

ಬೆಂಗಳೂರು (ಮಾ. 28): ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದಂತೆ ಜನ ಎಚ್ಚೆತ್ತುಕೊಂಡಿದ್ದಾರೆ. ಮೆಜೆಸ್ಟಿಕ್‌ನಲ್ಲಿ ಜನರ ಓಡಾಟ ಕಡಿಮೆಯಾಗಿದೆ. ಲಾಕ್‌ಡೌನ್ ಮೊದಲ ದಿನದಿಂದ ಮೆಜೆಸ್ಟಿಕ್‌ನಲ್ಲಿ ಬಿಗಿ ಬಂದೋಬಸ್ತ್ ಮಾಡಲಾಗಿದ್ದು ರಸ್ತೆ ಮಧ್ಯೆ ಬ್ಯಾರಿಕೇಡ್ ಹಾಕಲಾಗಿದೆ. 

"

ಹಾವೇರಿಯಲ್ಲಿ ಲಾಕ್‌ಡೌನ್‌ಗೆ ಹೊಸ ತಂತ್ರ ಉಪಯೋಗಿಸಿದ್ದಾರೆ. ಲಾಠಿ ಬಿಟ್ಟು ದಂಡ ಪ್ರಯೋಗಿಸಲು ಮುಂದಾಗಿದ್ದಾರೆ. ಒಂದು ಗಾಡಿಗೆ 500 ರೂ ದಂಡ ವಸೂಲಿ ಮಾಡುತ್ತಿದ್ದಾರೆ. 

"

ಕೋಟೆನಾಡಿನ ಜನ ಲಾಕ್‌ಡೌನ್‌ಗೆ ಸ್ಪಂದಿಸುತ್ತಿಲ್ಲ. ರಸ್ತೆಯಲ್ಲಿ ಓಡಾಡುತ್ತಿದ್ದವರಿಗೆ ಪೊಲೀಸರು ಸರಿಯಾದ ಪಾಠ ಕಲಿಸಿದ್ದಾರೆ. ಅವರ ಶರ್ಟನ್ನೇ ಬಿಚ್ಚಿಸಿ ಮುಖಕ್ಕೆ ಕಟ್ಟಿಸಿದ್ದಾರೆ. 

"

ಹಾಸನದ ಎಪಿಎಂಸಿಯಲ್ಲಿ ತರಕಾರಿ ಖರೀದಿಗೆ ಜನ ಮುಗಿ ಬಿದ್ದಿದ್ದಾರೆ. ಸಾಮಾಜಿಕ ಅಂತರವನ್ನು ಕಾಪಾಡಿಕೊಂಡಿಲ್ಲ. 

"

PREV
click me!

Recommended Stories

ವೈರಸ್‌ ಕಾಟ: ಕೊರೋನಾ ತಡೆಗೆ ಸಾರ್ವಜನಿಕರ ಸಹಕಾರ ಅಗತ್ಯ, ಸಚಿವ ಪಾಟೀಲ್‌
ಮತ್ತೆ ಕೊರೋನಾರ್ಭಟ: ಪೂಲಿಂಗ್ ಟೆಸ್ಟ್ ಮೊರೆಹೋದ ಆರೋಗ್ಯ ಇಲಾಖೆ, ಏನಿದು ಹೊಸ ಪರೀಕ್ಷೆ?