ಕೊರೋನಾ ಪರಿಹಾರ ನಿಧಿಗೆ ಸಂಸದ ಸಂಗಣ್ಣ ಕರಡಿಯಿಂದ 1 ಕೋಟಿ ದೇಣಿಗೆ

Kannadaprabha News   | Asianet News
Published : Apr 01, 2020, 07:28 AM IST
ಕೊರೋನಾ ಪರಿಹಾರ ನಿಧಿಗೆ ಸಂಸದ ಸಂಗಣ್ಣ ಕರಡಿಯಿಂದ 1 ಕೋಟಿ ದೇಣಿಗೆ

ಸಾರಾಂಶ

ಕೊರೋನಾ ವಿಪತ್ತು ಪರಿಹಾರ ನಿಧಿಗೆ 1 ಕೋಟಿ ರು. ನೀಡಿದ ಸಂಸದ ಸಂಗಣ್ಣ ಕರಡಿ|ಕೊರೋನಾ ವಿಪತ್ತು ನಿಗ್ರಹದಲ್ಲಿ ಪ್ರತಿಯೊಬ್ಬರೂ ಪಾಲ್ಗೊಳ್ಳುವುದು ಆದ್ಯ ಕರ್ತವ್ಯ| ಪ್ರಧಾನಿಗಳ ಕೋರಿಕೆಯಂತೆ ಸಂಸದರ ನಿಧಿಯನ್ನು ಕೊರೋನಾ ನಿಗ್ರಹಕ್ಕೆ ಬಳಕೆ ಮಾಡಿಕೊಳ್ಳಲು 1 ಕೋಟಿ ರು.ನೀಡಲಾಗಿದೆ|

ಕೊಪ್ಪಳ(ಏ.01): ಕೊರೋನಾ ವಿಪತ್ತು ಪರಿಹಾರ ನಿಧಿಗೆ ಸಂಸದ ಸಂಗಣ್ಣ ಕರಡಿ ಅವರು ತಮ್ಮ ಸಂಸದರ ನಿಧಿಯಿಂದ 1 ಕೋಟಿ ರುಪಾಯಿಯನ್ನು ನೀಡಿದ್ದಾರೆ. ಜಿಲ್ಲಾಧಿಕಾರಿ ಪಿ. ಸುನೀಲ್‌ಕುಮಾರ ಅವರಿಗೆ ಪತ್ರ ನೀಡುವ ಮೂಲಕ ಸಂಸದರು ತಮ್ಮ ಸಂಸದರ ನಿಧಿಯನ್ನು ನೀಡಿದ್ದಾರೆ.

ಕೊರೋನಾ ವಿಪತ್ತು ನಿಗ್ರಹದಲ್ಲಿ ಪ್ರತಿಯೊಬ್ಬರೂ ಪಾಲ್ಗೊಳ್ಳುವುದು ಆದ್ಯ ಕರ್ತವ್ಯವಾಗಿದೆ. ಪ್ರಧಾನಿಗಳ ಕೋರಿಕೆಯಂತೆ ಸಂಸದರ ನಿಧಿಯನ್ನು ಕೊರೋನಾ ನಿಗ್ರಹಕ್ಕೆ ಬಳಕೆ ಮಾಡಿಕೊಳ್ಳಲು 1 ಕೋಟಿ ರುಪಾಯಿ ನೀಡಲಾಗಿದೆ ಎಂದರು.

ಕೊರೋನಾ ಮಣಿಸಲು ಪಿಎಂ ಕೇರ್ಸ್ ನಿಧಿಗೆ 500 ಕೋಟಿ ದೇಣಿಗೆ ನೀಡಿದ ರಿಲಯನ್ಸ್ ಇಂಡಸ್ಟ್ರೀಸ್‌

ಪ್ರತಿಯೊಬ್ಬರೂ ಜಾಗೃತರಾಗಬೇಕಾಗಿದೆ. ಮನೆಯಲ್ಲಿಯೇ ಇರುವ ಮೂಲ ಕೊರೋನಾ ಹೊಡೆದೊಡಿಸಬೇಕಾಗಿದೆ ಎಂದು ತಿಳಿಸಿದ್ದಾರೆ.
 

PREV
click me!

Recommended Stories

ವೈರಸ್‌ ಕಾಟ: ಕೊರೋನಾ ತಡೆಗೆ ಸಾರ್ವಜನಿಕರ ಸಹಕಾರ ಅಗತ್ಯ, ಸಚಿವ ಪಾಟೀಲ್‌
ಮತ್ತೆ ಕೊರೋನಾರ್ಭಟ: ಪೂಲಿಂಗ್ ಟೆಸ್ಟ್ ಮೊರೆಹೋದ ಆರೋಗ್ಯ ಇಲಾಖೆ, ಏನಿದು ಹೊಸ ಪರೀಕ್ಷೆ?