ಆಸ್ಟ್ರೇಲಿಯಾ ವಿರುದ್ದ ಬಾಕ್ಸಿಂಗ್ ಡೇ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ 8 ವಿಕೆಟ್‌ಗಳ ಜಯ ಸಾಧಿಸಿದೆ. ಟೀಂ ಇಂಡಿಯಾ ಪ್ರದರ್ಶನವನ್ನು ನೆಟ್ಟಿಗರು ಕೊಂಡಾಡಿದ್ದಾರೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.
ಮೆಲ್ಬರ್ನ್(ಡಿ.29): ಬಹುನಿರೀಕ್ಷಿತ ಬಾಕ್ಸಿಂಗ್ ಡೇ ಟೆಸ್ಟ್ ಪಂದ್ಯದಲ್ಲಿ ಆತಿಥೇಯ ಆಸ್ಟ್ರೇಲಿಯಾ ಎದುರು ಅಜಿಂಕ್ಯ ರಹಾನೆ ನೇತೇತ್ವದ ಟೀಂ ಇಂಡಿಯಾ 8 ವಿಕೆಟ್‌ಗಳ ಭರ್ಜರಿ ಗೆಲುವು ದಾಖಲಿಸುವ ಮೂಲಕ ಮೊದಲ ಪಂದ್ಯದ ಸೋಲಿಗೆ ತಿರುಗೇಟು ನೀಡಿದೆ.
ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ಪಿಂಕ್ ಬಾಲ್ ಟೆಸ್ಟ್ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ದ ಭಾರತ 8 ವಿಕೆಟ್‌ಗಳ ಭರ್ಜರಿ ಗೆಲುವು ದಾಖಲಿಸಿತ್ತು. ಇದರ ಬೆನ್ನಲ್ಲೇ ವಿರಾಟ್ ಕೊಹ್ಲಿ ತವರಿಗೆ ಮರಳಿದ್ದು, ಮೊಹಮ್ಮದ್ ಶಮಿ ಗಾಯಗೊಂಡು ಸರಣಿಯಿಂದ ಹೊರಬಿದ್ದಿದ್ದರು. ಇದರಿಂದ ಭಾರತಕ್ಕೆ ಮತ್ತಷ್ಟು ಹಿನ್ನಡೆಯಾಗಬಹುದು ಎಂದು ಕ್ರಿಕೆಟ್ ಪಂಡಿತರು ಲೆಕ್ಕಾಚಾರ ಹಾಕಿದ್ದರು. ಆದರೆ ಅಜಿಂಕ್ಯ ರಹಾನೆ ನೇತೃತ್ವದ ಟೀಂ ಇಂಡಿಯಾ ಸಂಘಟಿತ ಪ್ರದರ್ಶನ ತೋರುವ ಮೂಲಕ ಮೆಲ್ಬರ್ನ್ ಟೆಸ್ಟ್ ಪಂದ್ಯದಲ್ಲಿ 8 ವಿಕೆಟ್‌ಗಳ ಸ್ಮರಣೀಯ ಗೆಲುವು ದಾಖಲಿಸಿದೆ.
ವಿರಾಟ್ ಕೊಹ್ಲಿ, ಶಮಿ ಅನುಪಸ್ಥಿತಿಯಲ್ಲಿ ಟೀಂ ಇಂಡಿಯಾ ಕಮ್‌ಬ್ಯಾಕ್ ಮಾಡುವ ಪ್ರಶ್ನೆಯೇ ಇಲ್ಲ. ಕೊಹ್ಲಿ ಅನುಪಸ್ಥಿತಿಯಲ್ಲಿ ಟೀಂ ಇಂಡಿಯಾ 4-0 ಅಂತರದ ಹೀನಾಯ ಸೋಲು ಕಾಣಲಿದೆ ಎಂದೆಲ್ಲ ವಿಶ್ಲೇಷಿಸಲಾಗಿತ್ತು. ಆದರೆ ಟೀಂ ಇಂಡಿಯಾ ಎರಡನೇ ಟೆಸ್ಟ್ ಪಂದ್ಯದಲ್ಲಿ ಅಮೋಘ ಪ್ರದರ್ಶನ ತೋರುವ ಕಾಂಗರೂ ಪಡೆಗೆ ತಿರುಗೇಟು ನೀಡಿದೆ.
ಬಾಕ್ಸಿಂಗ್ ಡೇ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ದಿಗ್ವಿಜಯ
ಟೀಂ ಇಂಡಿಯಾ ಕ್ರಿಕೆಟಿಗ ದಿನೇಶ್ ಕಾರ್ತಿಕ್ ಭಾರತ ತಂಡದ ಪ್ರದರ್ಶನವನ್ನು ಕೊಂಡಾಡಿದ್ದು, ಗಾಯಗೊಂಡ ಹುಲಿಯನ್ನು ಸುಲಭವಾಗಿ ಪರಿಗಣಿಸಬೇಡಿ ಎಂದು ಎಚ್ಚರಿಕೆ ನೀಡಿದ್ದಾರೆ. ಇನ್ನು ವಿರೇಂದ್ರ ಸೆಹ್ವಾಗ್, ವಾಸೀಂ ಜಾಫರ್, ಟಾಮ್ ಮೂಡಿ ಸೇರಿದಂತೆ ಹಲವು ಮಂದಿ ಟೀಂ ಇಂಡಿಯಾಗೆ ಅಭಿನಂದನೆಗಳ ಸುರಿಮಳೆ ಸುರಿಸಿದ್ದಾರೆ.
Well done team India . Never underestimate a wounded tiger 😉 pic.twitter.com/4kCHgRyW4i
— DK (@DineshKarthik)A really special win at the MCG.
Great Determination and great character. Rahane led from the fron,the bowlers were terrific and Gill is chill. pic.twitter.com/X3UO8H2LgR
Lot of positives from this win. Rahane led the side brilliantly, bowlers were relentless but the biggest positive is the performance of two debutants. Both of them were confident and not overawed by the big occasion. Strength of Indian cricket is their strong bench strength.
— VVS Laxman (@VVSLaxman281)Stunning response from India after the 1st test, Australia’s top order have been horribly exposed, some tough decisions required.
— Tom Moody (@TomMoodyCricket)अद्भुत भारत, अतुल्य भारत, 'अजिंक्य' भारत! 🇮🇳 pic.twitter.com/KIgNjfe945
— Wasim Jaffer (@WasimJaffer14)To win a Test match without Virat, Rohit, Ishant & Shami is a terrific achievement.
Loved the resilience and character shown by the team to put behind the loss in the 1st Test and level the series.
Brilliant win.
Well done TEAM INDIA! 👏🏻 pic.twitter.com/64A8Xes8NF
What a win this is, absolutely amazing effort by the whole team. Couldn't be happier for the boys and specially Jinks who led the team to victory amazingly. Onwards and upwards from here 💪🇮🇳
— Virat Kohli (@imVkohli)