ಪಿಂಕ್ ಬಾಲ್ ಟೆಸ್ಟ್‌ನಲ್ಲಿ ಐತಿಹಾಸಿಕ ಗೆಲುವು; ಕೊಹ್ಲಿ ಸೈನ್ಯಕ್ಕೆ ಫ್ಯಾನ್ಸ್ ಸಲ್ಯೂಟ್!

Published : Nov 24, 2019, 03:24 PM IST
ಪಿಂಕ್ ಬಾಲ್ ಟೆಸ್ಟ್‌ನಲ್ಲಿ ಐತಿಹಾಸಿಕ ಗೆಲುವು; ಕೊಹ್ಲಿ ಸೈನ್ಯಕ್ಕೆ ಫ್ಯಾನ್ಸ್ ಸಲ್ಯೂಟ್!

ಸಾರಾಂಶ

ಬಾಂಗ್ಲಾದೇಶ ವಿರುದ್ದದ 2ನೇ ಹಾಗೂ ಅಂತಿಮ ಟೆಸ್ಟ್ ಪಂದ್ಯದಲ್ಲಿ ಭಾರತ ಗೆಲುವು ಸಾಧಿಸಿದೆ. ಪಿಂಕ್ ಬಾಲ್ ಟೆಸ್ಟ್ ಪಂದ್ಯದ ಗೆಲುವು ಕ್ರಿಕೆಟ್ ಇತಿಹಾಸದಲ್ಲಿ ಹೊಸ ಅಧ್ಯಾಯ ಬರೆದಿದೆ. ಟೀಂ ಇಂಡಿಯಾ ಅಭೂತಪೂರ್ವ ಗೆಲುವಿಗೆ ಅಭಿಮಾನಿಗಳು ಫುಲ್ ಮಾರ್ಕ್ಸ್ ನೀಡಿದ್ದಾರೆ.

ಕೋಲ್ಕತಾ(ನ.24): ಭಾರತ ಹಾಗೂ ಬಾಂಗ್ಲಾದೇಶ ನಡುವಿನ ಐತಿಹಾಸಿಕ ಪಿಂಕ್ ಬಾಲ್ ಟೆಸ್ಟ್ ಪಂದ್ಯ ಕೇವಲ ಎರಡೂವರೆ ದಿನಕ್ಕೆ ಮುಕ್ತಾಯಗೊಂಡಿದೆ. ಅದ್ಬುತ ಪ್ರದರ್ಶನ ಮುಂದವರಿಸಿದ ಟೀಂ ಇಂಡಿಯಾ ಪಿಂಕ್ ಬಾಲ್ ಟೆಸ್ಟ್ ಪಂದ್ಯದಲ್ಲಿ ಇನಿಂಗ್ಸ್ ಹಾಗೂ 46 ರನ್ ಗೆಲುವು ಸಾಧಿಸಿತು. ಈ ಮೂಲಕ 2-0 ಅಂತರದಲ್ಲಿ ಸರಣಿ ಗೆದ್ದುಕೊಂಡಿದೆ.

ಇದನ್ನೂ ಓದಿ: ಇಶಾಂತ್-ಉಮೇಶ್ ಬಿರುಗಾಳಿ, ಪಿಂಕ್ ಬಾಲ್ ಟೆಸ್ಟ್ ಟೀಂ ಇಂಡಿಯಾ ಕೈವಶ

ಇದೇ ಮೊದಲ ಬಾರಿಗೆ ಆಯೋಜಿಸಿದ ಪಿಂಕ್ ಬಾಲ್ ಟೆಸ್ಟ್ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಸೈನ್ಯ ಆಕ್ರಮಣಕಾರಿ ಆಟವಾಡೋ ಮೂಲಕ ಗೆಲುವಿನ ನಗೆ ಬೀರಿದೆ. ಭಾರತದ ಪ್ರದರ್ಶನಕ್ಕೆ ಟೀಂ ಇಂಡಿಯಾ ಮಾಜಿ ಕ್ರಿಕೆಟಿಗರು, ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.


 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಚಿನ್ನಸ್ವಾಮಿಯಲ್ಲಿ ಮತ್ತೆ ಐಪಿಎಲ್ : ಇಂದು ನಿರ್ಧಾರ
ಸಂಜು ಸ್ಯಾಮ್ಸನ್ ನನ್ನ ಅಣ್ಣನಿದ್ದಂತೆ; ಇಬ್ಬರ ಪೈಪೋಟಿ ಬಗ್ಗೆ ಮನಬಿಚ್ಚಿ ಮಾತಾಡಿದ ಜಿತೇಶ್ ಶರ್ಮಾ