
ಮುಂಬೈ(ಜೂ.01): ಟೀಂ ಇಂಡಿಯಾ ಕ್ರಿಕೆಟಿಗರ ಪೈಕಿ ಅತ್ಯಂತ ಬೋಲ್ಡ್ ಹಾಗೂ ಊಹೆಗೂ ನಿಲುಕದ ಸ್ಟೈಲೀಶ್ ಕ್ರಿಕೆಟಿಗನಾಗಿ ಆಲ್ರೌಂಡರ್ ಹಾರ್ದಿಕ್ ಪಾಂಡ್ಯ ಗುರುತಿಸಿಕೊಂಡಿದ್ದಾರೆ. ತನ್ನ ಬೋಲ್ಡ್ ಹೇಳಿಕೆಗಳಿಂದ ವಿವಾದಕ್ಕೂ ಗುರಿಯಾಗಿದ್ದಾರೆ. ಇದೀಗ ಹಾರ್ದಿಕ್ ಪಾಂಡ್ಯ ಮತ್ತೆ ಸದ್ದು ಮಾಡುತ್ತಿದ್ದಾರೆ. ಜನವರಿಯಲ್ಲಿ ನಟಿ ನತಾಶ ಸ್ಟಾಂಕೋವಿಚ್ ಜೊತೆ ಎಂಗೇಜ್ಮೆಂಟ್ ಮಾಡಿಕೊಂಡ ಹಾರ್ದಿಕ್ ಪಾಂಡ್ಯ, ಕ್ರಿಕೆಟ್‌ಗೆ ಕಮ್‌ಬ್ಯಾಕ್ ಮಾಡಲು ಕಸರತ್ತು ಆರಂಭಿಸಿದ್ದರು.
ತಂದೆಯಾಗುತ್ತಿದ್ದಾರೆ ಹಾರ್ದಿಕ್ ಪಾಂಡ್ಯ, ಸಂತಸ ಹಂಚಿಕೊಂಡ ಆಲ್ರೌಂಡರ್!...
ಆದರೆ ಲಾಕ್‌ಡೌನ್ ಕಾರಣ ಹಾರ್ದಿಕ್ ಪಾಂಡ್ಯ ಕಮ್‌ಬ್ಯಾಕ್ ವಿಳಂಬವಾಗಿದೆ. ಆದರೆ ಪಾಂಡ್ಯ ಮಾತ್ರ ಸೂಪರ್ ಸ್ಪೀಡ್‌ನಲ್ಲಿದ್ದಾರೆ. ಎಂಗೇಜ್ಮೆಂಟ್ ಮುಗಿಸಿದ ಪಾಂಡ್ಯ ಇದೀಗ ಮದುವೆಗೂ ಮೊದಲೇ ತಂದೆಯಾಗುತ್ತಿದ್ದಾರೆ. ಈ ಖುಷಿಯನ್ನ ಪಾಂಡ್ಯ ದಂಪತಿ ಹಂಚಿಕೊಂಡಿದ್ದಾರೆ. ಮದ್ವೆಗೂ ಮನ್ನವೇ ಅಪ್ಪನಾದ ಪಾಂಡ್ಯ ಕುರಿತು ಅಭಿಮಾನಿಗಳು ಅದ್ಭುತ ಪ್ರತಿಕ್ರಿಯೆ ನೀಡಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.