ಮಹಿಳಾ ಟಿ20 ವಿಶ್ವಕಪ್: ಟಾಸ್ ಗೆದ್ದ ಆಸ್ಟ್ರೇಲಿಯಾ ಬೌಲಿಂಗ್ ಆಯ್ಕೆ

By Suvarna NewsFirst Published Feb 21, 2020, 1:23 PM IST
Highlights

ICC ಮಹಿಳಾ ಟಿ20 ವಿಶ್ವಕಪ್ ಟೂರ್ನಿಯ ಉದ್ಘಾಟನಾ ಪಂದ್ಯದಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾ ಫೀಲ್ಡಿಂಗ್ ಆಯ್ದುಕೊಂಡಿದೆ. ಈ ಕುರಿತಾದ ವಿವರ ಇಲ್ಲಿದೆ ನೋಡಿ..

ಸಿಡ್ನಿ(ಫೆ.21): ಐಸಿಸಿ ಮಹಿಳಾ ಟಿ20 ವಿಶ್ವಕಪ್ ಟೂರ್ನಿಯ ಉದ್ಘಾಟನಾ ಪಂದ್ಯದಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾ ಬೌಲಿಂಗ್ ಮಾಡುವ ತೀರ್ಮಾನ ತೆಗೆದುಕೊಂಡಿದೆ. ಭಾರತ ಮೊದಲು ಬ್ಯಾಟಿಂಗ್ ಮಾಡಲಿದೆ.

Australia have won the toss and chosen to bowl at the Sydney Showground!

Good decision? 🤔 | pic.twitter.com/3A5Ngbxy6X

— T20 World Cup (@T20WorldCup)

ಹಾಲಿ ಚಾಂಪಿಯನ್ ಆಸ್ಟ್ರೇಲಿಯಾ ತವರಿನಲ್ಲಿ ಗೆಲುವಿನೊಂದಿಗೆ ಶುಭಾರಂಭ ಮಾಡಲು ಎದುರು ನೋಡುತ್ತಿದೆ. ಇನ್ನು ಆತಿಥೇಯರಿಗೆ ಶಾಕ್ ನೀಡಲು ಹರ್ಮನ್‌ಪ್ರೀತ್ ಕೌರ್ ಪಡೆ ಸಜ್ಜಾಗಿದೆ. ಉಭಯ ತಂಡಗಳು ಸಾಕಷ್ಟು ಬಲಶಾಲಿಗಳಾಗಿದ್ದು ಜಿದ್ದಾಜಿದ್ದಿನ ಪೈಪೋಟಿ ನಿರೀಕ್ಷಿಸಲಾಗಿದೆ.

ಮಹಿಳಾ ಟಿ20 ವಿಶ್ವಕಪ್‌: ಭಾರತಕ್ಕಿಂದು ಆಸೀಸ್‌ ಸವಾಲು

Who are you backing?

1)
2) | pic.twitter.com/7hfEN04Rn2

— T20 World Cup (@T20WorldCup)

ಭಾರತ ತಂಡ ಬ್ಯಾಟಿಂಗ್ ಹಾಗೂ ಬೌಲಿಂಗ್ ಸದೃಢವಾಗಿದ್ದು ಬಲಿಷ್ಠ ತಂಡದೊಂದಿಗೆ ಕಣಕ್ಕಿಳಿದಿದೆ. ಇನ್ನು ಕರ್ನಾಟಕದ ಆಟಗಾರ್ತಿಯರಾದ ವೇದಾ ಕೃಷ್ಣಮೂರ್ತಿ ಹಾಗೂ ರಾಜೇಶ್ವರಿ ಗಾಯಕ್ವಾಡ್ ಆಡುವ ಹನ್ನೊಂದರ ಬಳಗದಲ್ಲಿ ಸ್ಥಾನ ಗಿಟ್ಟಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.

ಸ್ಪಿನ್ ಸ್ನೇಹಿ ಪಿಚ್ ಆಗಿರುವುದರಿಂದ ಭಾರತ ತಂಡವು ಮೂವರು ಸ್ಪಿನ್ನರ್ ಹಾಗೂ ಇಬ್ಬರು ವೇಗಿಗಳೊಂದಿಗೆ ಕಣಕ್ಕಿಳಿದಿದೆ. 

ತಂಡಗಳು ಹೀಗಿವೆ:

ಭಾರತ: 

ಆಸ್ಟ್ರೇಲಿಯಾ
 

click me!