ದೆಹಲಿ ವಿರುದ್ಧ ಟಾಸ್ ಗೆದ್ದ ಮುಂಬೈ ಇಂಡಿಯನ್ಸ್; ತಂಡದಲ್ಲಿ ಮಹತ್ವದ ಬದಲಾವಣೆ!

Published : Apr 20, 2021, 07:03 PM IST
ದೆಹಲಿ ವಿರುದ್ಧ ಟಾಸ್ ಗೆದ್ದ ಮುಂಬೈ ಇಂಡಿಯನ್ಸ್; ತಂಡದಲ್ಲಿ ಮಹತ್ವದ ಬದಲಾವಣೆ!

ಸಾರಾಂಶ

ಐಪಿಎಲ್ ಟೂರ್ನಿಯ 13ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಮುಂಬೈ ಇಂಡಿಯನ್ಸ್ ಮುಖಾಮುಖಿಯಾಗುತ್ತಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಮುಂಬೈ ಇಂಡಿಯನ್ಸ್ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ.

ಚೆನ್ನೈ(ಏ.20):  ಮುಂಬೈ ಇಂಡಿಯನ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ನಡುವಿನ ರೋಚಕ ಹೋರಾಟಕ್ಕೆ ವೇದಿಕೆ ಸಜ್ಜಾಗಿದೆ. ಮಹತ್ವದ ಪಂದ್ಯದಲ್ಲಿ ಟಾಸ್ ಗೆದ್ದ ಮುಂಬೈ ಇಂಡಿಯನ್ಸ್ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ. ಮುಂಬೈ ತಂಡದಲ್ಲಿ ಒಂದು ಬದಲಾವಣೆ ಮಾಡಲಾಗಿದೆ.

ಮುಂಬೈ ಇಂಡಿಯನ್ಸ್ ಆಡಿದ 3 ಪಂದ್ಯದಲ್ಲಿ 2 ಗೆಲುವು 1 ಸೋಲು ಕಂಡಿದೆ. ಈ ಮೂಲಕ ಅಂಕಪಟ್ಟಿಯಲ್ಲಿ 4ನೇ ಸ್ಥಾನದಲ್ಲಿದೆ. ಇತ್ತ ಡೆಲ್ಲಿ ಕ್ಯಾಪಿಟಲ್ಸ್ ಕೂಡ 2 ಗೆಲುವು ಹಾಗೂ 1 ಸೋಲು ಕಂಡಿದೆ. ಆದರೆ ನೆಟ್‌ ರನ್‌‌ರೇಟ್ ಆಧಾರದಲ್ಲಿ ಡೆಲ್ಲಿ 3ನೇ ಸ್ಥಾನದಲ್ಲಿದೆ. 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಭಾರತ ಮಾತ್ರವಲ್ಲ, ಪಾಕಿಸ್ತಾನದಲ್ಲೂ ಸಂಜು ಸ್ಯಾಮ್ಸನ್ ಹವಾ: ವಿರಾಟ್ ಕೊಹ್ಲಿ ಬಳಿಕ ಸಂಜುಗೆ ಪಾಕ್ ಆಟಗಾರರು ಫಿದಾ!
ಟಿ20 ವಿಶ್ವಕಪ್ ಸೋತ ಪಾಕ್ ಆಟಗಾರರಿಗೆ ಪಿಸಿಬಿ ಶಾಕ್; ಪ್ರತಿಯೊಬ್ಬ ಪ್ಲೇಯರ್‌ಗೂ ಕೋಟ್ಯಂತರ ದಂಡ!