ಮುಂಬೈ ವಿರುದ್ಧ ಟಾಸ್ ಗೆದ್ದ ಪಂಜಾಬ್ ಕಿಂಗ್ಸ್; ತಂಡದಲ್ಲಿ 1 ಬದಲಾವಣೆ!

Published : Apr 23, 2021, 07:03 PM ISTUpdated : Apr 23, 2021, 07:07 PM IST
ಮುಂಬೈ ವಿರುದ್ಧ ಟಾಸ್ ಗೆದ್ದ ಪಂಜಾಬ್ ಕಿಂಗ್ಸ್; ತಂಡದಲ್ಲಿ 1 ಬದಲಾವಣೆ!

ಸಾರಾಂಶ

14ನೇ ಆವೃತ್ತಿ ಐಪಿಎಲ್ ಟೂರ್ನಿಯ 17ನೇ ಲೀಗ್ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಹಾಗೂ ಪಂಜಾಬ್ ಕಿಂಗ್ಸ್ ಮುಖಾಮುಖಿಯಾಗುತ್ತಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಪಂಜಾಬ್ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ. ತಂಡದಲ್ಲಿನ ಬದಲಾವಣೆ ಏನು? ಇಲ್ಲಿದೆ.

ಚೆನ್ನೈ(ಏ.23): ಮುಂಬೈ ಇಂಡಿಯನ್ಸ್ ಹಾಗೂ ಪಂಜಾಬ್ ಕಿಂಗ್ಸ್ ತಂಡಕ್ಕೆ ಗೆಲುವು ಅಗತ್ಯವಾಗಿದೆ. ಈ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ. ಪಂಜಾಬ್ ತಂಡದಲ್ಲಿ ಒಂದು ಬದಲಾವಣೆ ಮಾಡಲಾಗಿದೆ. ಮುರುಗನ್ ಅಶ್ವಿನ್ ಬದಲು ರವಿ ಬಿಶ್ನೋಯ್ ತಂಡ ಸೇರಿಕೊಂಡಿದ್ದಾರೆ. ಮುಂಬೈ ಇಂಡಿಯನ್ಸ್ ತಂಡದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ.

ಮುಂಬೈ ಇಂಡಿಯನ್ಸ್ ಆಡಿದ 4 ಪಂದ್ಯದಲ್ಲಿ 2ರಲ್ಲಿ ಗೆಲುವು 2ಸೋಲು ಕಂಡಿದೆ.  ಈ ಮೂಲಕ ಅಂಕಪಟ್ಟಿಯಲ್ಲಿ ನಾಲ್ಕನೇ ಸ್ಥಾನದಲ್ಲಿದೆ. ಇತ್ತ ಪಂಜಾಬ್ ಕಿಂಗ್ಸ್ ಆಡಿದ 4 ಪಂದ್ಯದಲ್ಲಿ ಕೇವಲ 1 ಗೆಲುವು ಕಂಡಿದೆ ಈ ಮೂಲಕ ಅಂಕಪಟ್ಟಿಲ್ಲಿ 7ನೇ ಸ್ಥಾನದಲ್ಲಿದೆ.

 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಟೀಂ ಇಂಡಿಯಾ ಅಬ್ಬರಿಸುತ್ತಿದ್ದಂತೆ ಮತ್ತೆ ವಕ್ಕರಿಸಿದ ಮಳೆಯಿಂದ ಪಂದ್ಯ ರದ್ದು, ಟ್ರೋಫಿ ಹಂಚಿಕೆ
Kavya Maran 1300 ಕೋಟಿ ಒಡತಿ! ಅವರ ಭಾವಿ ಪತಿ ಎಷ್ಟು ಸಂಪಾದಿಸ್ತಾರೆ, ನೆಟ್‌ವರ್ತ್ ಎಷ್ಟು?