ಕೋಲ್ಕತಾ ವಿರುದ್ಧ ಟಾಸ್ ಗೆದ್ದ ಡೆಲ್ಲಿ; ತಂಡದಲ್ಲಿ 1 ಬದಲಾವಣೆ!

Published : Apr 29, 2021, 07:03 PM IST
ಕೋಲ್ಕತಾ ವಿರುದ್ಧ ಟಾಸ್ ಗೆದ್ದ ಡೆಲ್ಲಿ; ತಂಡದಲ್ಲಿ 1 ಬದಲಾವಣೆ!

ಸಾರಾಂಶ

14ನೇ ಆವೃತ್ತಿ ಐಪಿಎಲ್ ಟೂರ್ನಿಯ 25ನೇ ಲೀಗ್ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಕೋಲ್ಕತಾ ನೈಟ್ ರೈಡರ್ಸ್ ಮುಖಾಮುಖಿಯಾಗುತ್ತಿದೆ. ಟಾಸ್ ಗೆದ್ದ ಡೆಲ್ಲಿ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ. ತಂಡದ ಬದಲಾವಣೆ ಏನು? 

ಅಹಮ್ಮದಾಬಾದ್(ಏ.29): ಐಪಿಎಲ್ ಟೂರ್ನಿ ಸೋಲು ಗೆಲುವು ಪಂದ್ಯದ ಅಂಕಪಟ್ಟಿಯಲ್ಲಿ ಕೆಲ ಬದಲಾವಣೆಗಳನ್ನು ಮಾಡುತ್ತಿದೆ. ಇದೀಗ ಡೆಲ್ಲಿ ಹಾಗೂ ಕೆಕೆಆರ್ ಪಂದ್ಯದ ಫಲಿತಾಂಶ ಮತ್ತೆ ಅಂಕಪಟ್ಟಿಯಲ್ಲಿ ಕೆಲ ಚೇಂಜಸ್ ಮಾಡಲಿದೆ.  ಮಹತ್ವದ ಪಂದ್ಯದಲ್ಲಿ ಟಾಸ್ ಗೆದ್ದ  ಡೆಲ್ಲಿ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ.

ಡೆಲ್ಲಿ ತಂಡದಲ್ಲಿ ಒಂದು ಬದಲಾವಣೆ ಮಾಡಲಾಗಿದೆ. ಅಮಿತ್ ಮಿಶ್ರಾ ಬದಲು, ಲಲಿತ್ ತಂಡ ಸೇರಿಕೊಂಡಿದ್ದಾರೆ.

ಡೆಲ್ಲಿ ಕ್ಯಾಪಿಟಲ್ಸ್ ಆಡಿದ 6 ಪಂದ್ಯದಲ್ಲಿ 4 ಗೆಲುವು 2 ಸೋಲು ಕಂಡಿದೆ. 8 ಅಂಕದೊಂದಿಗೆ 3ನೇ ಸ್ಥಾನದಲ್ಲಿದೆ. ಇತ್ತ ಕೆಕೆಆರ್ 6ರಲ್ಲಿ 2 ಗೆಲುವು 4 ಸೋಲು ಕಂಡಿದೆ. ಈ ಮೂಲಕ 5ನೇ ಸ್ಥಾನದಲ್ಲಿದೆ. 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಇತಿಹಾಸ ನಿರ್ಮಿಸಿದ ಯಶಸ್ವಿ ಜೈಸ್ವಾಲ್; 32 ವರ್ಷಗಳಿಂದ ಸಚಿನ್ ತೆಂಡೂಲ್ಕರ್ ಹೆಸರಲ್ಲಿದ್ದ ಅಪರೂಪದ ದಾಖಲೆ ನುಚ್ಚುನೂರು..!
CSK, MI ಅಲ್ಲವೇ ಅಲ್ಲ! IPL 2027 ಚಾಂಪಿಯನ್ ಆಗುವ ತಂಡವನ್ನು ಈಗಲೇ ಹೆಸರಿಸಿದ ChatGPT; ಯಾವುದು ಗೊತ್ತಾ?