IPL Auction 2021: RCB ಸೇರಿಕೊಂಡ ಸಚಿನ್ ಹಾಗೂ ರಜತ್!

By Suvarna News  |  First Published Feb 18, 2021, 5:13 PM IST

IPL ಹರಾಜಿನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮತ್ತಿಬ್ಬರು ಪ್ರತಿಭಾವಂತ ಕ್ರಿಕೆಟಿಗರನ್ನು ತಂಡಕ್ಕೆ ಸೇರಿಸಿಕೊಂಡಿದೆ. ಈ ಕುರಿತ ವಿವರ ಇಲ್ಲಿದೆ


ಚೆನ್ನೈ(ಫೆ.18):  ಗ್ಲೆನ್ ಮ್ಯಾಕ್ಸ್‌ವೆಲ್‌ಗೆ ದುಬಾರಿ ಮೊತ್ತ ನೀಡಿ ಖರೀದಿಸಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಇದೀಗ ಮೂಲ ಬೆಲೆಗೆ ಮತ್ತಿಬ್ಬರು ಕ್ರಿಕೆಟಿಗರನ್ನು ತಂಡಕ್ಕೆ ಸೇರಿಸಿಕೊಂಡಿದೆ. ಸಚಿನ್ ಬೇಬಿ ಹಾಗೂ ರಜತ್ ಪಾಟಿದಾರ್ ಆರ್‌ಸಿಬಿ ತಂಡ ಸೇರಿಕೊಂಡಿದ್ದಾೆ.

IPL Auction 2021: ಐಪಿಎಲ್ ಇತಿಹಾಸದಲ್ಲೇ ದಾಖಲೆ ಮೊತ್ತಕ್ಕೆ ಕ್ರಿಸ್ ಮೊರಿಸ್ ಸೇಲ್!.

Tap to resize

Latest Videos

20 ಲಕ್ಷ ರುಪಾಯಿ ಮೂಲ  ಬೆಲೆ ಹೊಂದಿದ್ದ ರಜತ್ ಪಾಟಿದಾರ್‌ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಸೇರ್ಪಡೆಯಾಗಿದ್ದಾರೆ. ಇನ್ನು 20 ಲಕ್ಷ ರೂಪಾಯಿ ಮೂಲ ಬೆಲೆ ಹೊಂದಿದ್ದ ಕೇರಳದ ಸಚಿನ್ ಬೇಬಿ ಕೂಡ ಆರ್‌ಸಿಬಿ ತಂಡ ಸೇರಿಕೊಂಡಿದ್ದಾರೆ. 
 

click me!