ಇದೀಗ ಬೆಂಗಳೂರಿನಲ್ಲಿ ಆಯೋಜನೆಗೊಂಡ ಐಪಿಎಲ್ ಟೂರ್ನಿಗೆ ಬೆಂಗಳೂರು ನಗರ ಪೊಲೀಸರು ಅಚ್ಚುಕಟ್ಟಾದ ವ್ಯವಸ್ಥೆ ಮಾಡಿದ್ದಾರೆ. ಪಾರ್ಕಿಂಗ್ ಸೌಲಭ್ಯ ಎಲ್ಲಿದೆ. ಈ ಮ್ಯಾಚ್ ವೀಕ್ಷಿಸಲು ಬರುವ ಪ್ರೇಕ್ಷಕರಿಗೆ ಏನೆಲ್ಲಾ ಸೌಲಭ್ಯಗಳಿವೆ ಎನ್ನುವ ನಿಮ್ಮ ಕುತೂಹಲಕ್ಕೆ ಇಲ್ಲಿದೆ ನೋಡಿ ಉತ್ತರ.
ಬೆಂಗಳೂರು: ಒಂದು ವರ್ಷದ ಬಳಿಕ ಬೆಂಗಳೂರಿನ ಎಂ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕ್ರಿಕೆಟ್ ಪಂದ್ಯ ನಡೆಯುತ್ತಿದೆ. ಆರ್‌ಸಿಬಿ ಸಂಭ್ರಮಾಚರಣೆ ವೇಳೆಯಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ 11 ಮಂದಿ ಕೊನೆಯುಸಿರೆಳೆದಿದ್ದರು. ಹೀಗಾಗಿ ಹಲವು ಕ್ರಿಕೆಟ್ ಪಂದ್ಯಗಳು ಚಿನ್ನಸ್ವಾಮಿ ಸ್ಟೇಡಿಯಂನಿಂದ ಎತ್ತಂಗಡಿಯಾಗಿದ್ದವು.