KPL ಮ್ಯಾಚ್ ಫಿಕ್ಸಿಂಗ್: CCB ನೋಟಿಸ್, ಅಂತಾರಾಷ್ಟ್ರೀಯ ಕ್ರಿಕೆಟಿಗನ ಎದೆಯಲ್ಲಿ ಢವ ಢವ..!

By Web Desk  |  First Published Nov 27, 2019, 10:56 PM IST

KPL ಮ್ಯಾಚ್ ಫಿಕ್ಸಿಂಗ್ ಆರೋಪದಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟಿಗನಿಗೆ ಸಿಸಿಬಿ ಅಧಿಕಾರಿಗಳು ನೋಟಿಸ್ ನೀಡಿದ್ದು, ವಿಚಾರಣೆಗೆ ಹಾಜರಾಗಲು ತಿಳಿಸಿದ್ದಾರೆ. ಈ ಕುರಿತಾದ ವರದಿ ಇಲ್ಲಿದೆ ನೋಡಿ..


ಬೆಂಗಳೂರು[ನ.27]: ಕರ್ನಾಟಕ ಪ್ರೀಮಿಯರ್ ಲೀಗ್’ನಲ್ಲಿ ನಡೆದಿದೆ ಎನ್ನಲಾಗಿರುವ ಮ್ಯಾಚ್ ಫಿಕ್ಸಿಂಗ್ ಪ್ರಕರಣದ ಅತಿದೊಡ್ಡ ಬ್ರೇಕಿಂಗ್ ನ್ಯೂಸ್’ವೊಂದು ಹೊರಬಿದ್ದಿದ್ದು, ಅಂತಾರಾಷ್ಟ್ರೀಯ ಕ್ರಿಕೆಟಿಗನೊಬ್ಬನಿಗೆ ಸಿಸಿಬಿ ಪೊಲೀಸರು ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದಾರೆ.

ಚೀಯರ್‌ಲೀಡರ್ ಮೂಲಕ ಹನಿ ಟ್ರ್ಯಾಪ್; KPL ಫಿಕ್ಸಿಂಗ್ ವಿಚಾರಣೆಯಲ್ಲಿ ಬಯಲು!

Tap to resize

Latest Videos

undefined

ಕೆಪಿಎಲ್ ಮ್ಯಾಚ್ ಫಿಕ್ಸಿಂಗ್ ವಿಚಾರವಾಗಿ ಈಗಾಗಲೇ ಸಿ.ಎಂ ಗೌತಮ್ ಹಾಗೂ ಅಬ್ರಾರ್ ಖಾಜಿ ಅವರನ್ನು ಸಿಸಿಬಿ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದೆ. ಇದೀಗ ಮತ್ತೊಬ್ಬ ಅಂತಾರಾಷ್ಟ್ರೀಯ ಕ್ರಿಕೆಟಿಗನಿಗೆ ವಿಚಾರಣೆಗೆ ಆಗಮಿಸಲು ಸಿಸಿಬಿ ಪೊಲೀಸರು ತಿಳಿಸಿದ್ದಾರೆ. 

ಕೆಪಿಎಲ್ ಬಗೆಗಿನ ಸಂಪೂರ್ಣ ವಿವರಗಳಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ...
 

click me!