
ಬೆಂಗಳೂರು(ಸೆ.19): ಕ್ರಿಕೆಟಿಗ ಸ್ಟುವರ್ಟ್ ಬಿನ್ನಿ ಹಾಗೂ ಸ್ಟಾರ್ ಸ್ಪೋಟ್ಸ್‌ರ್‍ನ ಖ್ಯಾತ ನಿರೂಪಕಿ ಮಯಾಂತಿ ಲ್ಯಾಂಗರ್ ದಂಪತಿಗೆ ಗಂಡು ಮಗು ಜನನವಾಗಿದೆ. ಮಗು ಹುಟ್ಟಿಇಲ್ಲಿಗೆ ಒಂದುವರೆ ತಿಂಗಳಾದ ಬಳಿಕ ಮಯಾಂತಿ ತಮ್ಮ ಟ್ವೀಟರ್ ಖಾತೆಯಲ್ಲಿ ಈ ವಿಷಯ ಬಹಿರಂಗ ಪಡಿಸಿದ್ದಾರೆ.
ಸೆ.19 ರಿಂದ ಐಪಿಎಲ್ ಆರಂಭವಾಗಲಿದೆ. ಕ್ರೀಡಾ ನಿರೂಪಕಿಯಾಗಿರುವ ಮಯಾಂತಿ ಟಿವಿಯಲ್ಲಿ ಕಾಣಿಸದ ಕಾರಣ, ವಿಚಾರಿಸಿದಾಗ ವಿಷಯ ಬಹಿರಂಗವಾಗಿದೆ. ಬಿನ್ನಿ ಹಾಗೂ ಮಯಾಂತಿ ಮಗುವನ್ನು ಎತ್ತಿಕೊಂಡಿರುವ ಫೋಟೋ ಜೊತೆಗೆ ಐಪಿಎಲ್‌ನ್ನು ವೀಕ್ಷಿಸಲಿದ್ದೇನೆ.
ಭಾರತ ಸ್ಟಾರ್ ಸ್ಪೋಟ್ಸ್‌ರ್ ತಂಡಕ್ಕೆ ಶುಭವಾಗಲಿ ಎಂದು ಮಯಾಂತಿ ಟ್ವೀಟ್ ಮಾಡಿದ್ದಾರೆ.
"
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.