ಗಾನ ಗಂಧರ್ವ SPB ಅಗಲಿಕೆಗೆ ಕಂಬನಿ ಮಿಡಿದ ಕ್ರಿಕೆಟರ್ಸ್!

Published : Sep 25, 2020, 04:11 PM IST
ಗಾನ ಗಂಧರ್ವ SPB ಅಗಲಿಕೆಗೆ ಕಂಬನಿ ಮಿಡಿದ ಕ್ರಿಕೆಟರ್ಸ್!

ಸಾರಾಂಶ

50ಕ್ಕೂ ಹೆಚ್ಚು ವರ್ಷ ಹಾಡಿನ ಮೂಲಕ ತಂಪೆರೆದ ಎಸ್‌ಪಿ ಬಾಲಸುಬ್ರಹ್ಮಣ್ಯಂ ಅಗಲಿಕೆಗೆ ಟೀಂ ಇಂಡಿಯಾ ಸೇರಿದಂತೆ ಅಅಂತಾರಾಷ್ಟ್ರೀಯ ಕ್ರಿಕೆಟಿಗರು ಸಂತಾಪ ಸೂಚಿಸಿದ್ದಾರೆ.

ಚೆನ್ನೈ(ಸೆ.25): ಭಾರತೀಯ ಚಿತ್ರರಂಗದಲ್ಲಿ ಗಾನಗಂಧರ್ವನಾಗಿ ಮೆರೆದ ಎಸ್‌.ಪಿ ಬಾಲಸುಬ್ರಹ್ಮಣ್ಯಂ(74) ಇನ್ನಿಲ್ಲ ಅನ್ನೋದನ್ನು ಅರಗಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಬಾಲು ಸರ್ ಹಾಡಿದ ಗೀತೆಗಳು ಚಿತ್ರರಸಿಕರು, ಹಾಡು ರಸಿಕರಿಗೆ ಮಾತ್ರವಲ್ಲ, ಕ್ರಿಕೆಟಿಗರು, ಕ್ರೀಡಾಪಟುಗಳಿಗೂ ಸ್ಪೂರ್ತಿಯಾಗಿದೆ. ಕಳೆದ ಕೆಲ ದಿನಗಳಿಂದ ಚೆನ್ನೈನ ಎಂ.ಜಿ.ಎಂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ SPB ಇಂದು ಇಹಲೋಕ ತ್ಯಜಿಸಿದ್ದಾರೆ.

ಗಾನ ಗಂದರ್ಭ ಎಸ್ಪಿಬಿಗೆ ಗಣ್ಯರ ಕಂಬನಿ..

ಬಾಲು ಸರ್ ಅಗಲಿಕೆಗೆ ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರಪತಿ ರಾಮನಾಥ್ ಕೋವಿಂದ್ ಸೇರಿದಂತೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ. ಇದೀಗ ಟೀಂ ಇಂಡಿಯಾ ಕ್ರಿಕೆಟಿಗರು, ಶ್ರೀಲಂಕಾ ಕ್ರಿಕೆಟಿಗರು ಸೇರಿದಂತೆ ಅಂತಾರಾಷ್ಟ್ರೀಯ ಕ್ರಿಕೆಟಿಗರು ಸಂತಾಪ ಸೂಚಿಸಿದ್ದಾರೆ. 


 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಸಂಕಷ್ಟ ನಿವಾರಣೆಗೆ ಸಿಂಹಾಚಲಂ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ ವಿರಾಟ್ ಕೊಹ್ಲಿ
ಕರ್ನಾಟಕ ರಾಜ್ಯ ಕ್ರಿಕೆಟ್‌ ಸಂಸ್ಥೆಗೆ ವೆಂಕಟೇಶ್ ಪ್ರಸಾದ್ ಅಧ್ಯಕ್ಷ, ಚುನಾವಣಾ ಫಲಿತಾಂಶ ಪ್ರಕಟ