ಯುವಿ ಬ್ಯಾಟಿಂಗ್ ನೆನಪಿಸಿದ ಕಾರ್ಟರ್; ಒಂದೇ ಓವರ್‌ನಲ್ಲಿ 6 ಸಿಕ್ಸರ್ ಬಾರಿಸಿದ ವಿಡಿಯೋ ವೈರಲ್

By Kannadaprabha NewsFirst Published Jan 6, 2020, 12:09 PM IST
Highlights

ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಯುವರಾಜ್ ಸಿಂಗ್ ಬ್ಯಾಟಿಂಗ್ ನೆನಪಿಸುವಂತೆ ನ್ಯೂಜಿಲೆಂಡ್‌ನ ಬ್ಯಾಟ್ಸ್‌ಮನ್‌ ಲಿಯೋ ಕಾರ್ಟರ್‌ ಒಂದೇ ಓವರ್‌ನಲ್ಲಿ 6 ಎಸೆತಗಳಲ್ಲಿ 6 ಸಿಕ್ಸರ್ ಸಿಡಿಸಿದ್ದಾರೆ. ಈ ವಿಡಿಯೋವೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

click me!