ಆರ್‌ಸಿಬಿ ಈ ಬಾರಿಯೂ ಕಪ್‌ ಗೆಲ್ಲುತ್ತಾ? ಜೆನ್‌ಝಿ, ಜೆನ್‌ ಆಲ್ಫಾ ಫ್ಯಾನ್ಸ್ ಹೇಳೋದೇನು?

ಆರ್‌ಸಿಬಿ ಈ ಬಾರಿಯೂ ಕಪ್‌ ಗೆಲ್ಲುತ್ತಾ? ಜೆನ್‌ಝಿ, ಜೆನ್‌ ಆಲ್ಫಾ ಫ್ಯಾನ್ಸ್ ಹೇಳೋದೇನು?

Published : Mar 30, 2026, 07:25 PM IST

19ನೇ ಆವೃತ್ತಿಯ ಐಪಿಎಲ್ ಟೂರ್ನಿಯ ಉದ್ಘಾಟನಾ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಸನ್‌ರೈಸರ್ಸ್ ಹೈದರಾಬಾದ್ ನಡುವಿನ ಪಂದ್ಯದ ಬಗ್ಗೆ ಜೆನ್‌ಝಿ ಕಿಡ್ಸ್ ಹೇಳೋದೇನು?

ಬೆಂಗಳೂರು: 19ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಗೆ ಅಧಿಕೃತ ಚಾಲನೆ ಸಿಕ್ಕಿದೆ. ಮೊದಲ ಪಂದ್ಯದಲ್ಲಿ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಸನ್‌ರೈಸರ್ಸ್ ಹೈದರಾಬಾದ್ ತಂಡಗಳು ಮುಖಾಮುಖಿಯಾಗುತ್ತಿವೆ. ಈ ಪಂದ್ಯದ ಬಗ್ಗೆ ಹೊಸ ತಲೆಮಾರಿನ ಜೆನ್‌ಝಿ, ಜೆನ್‌ ಆಲ್ಫಾ ಫ್ಯಾನ್ಸ್ ಹೇಳೋದೇನು? ನೋಡೋಣ ಬನ್ನಿ

03:21ಐಪಿಎಲ್ ಕಪ್‌ ಗೆಲ್ಲಲೇ ಬೇಕು! ಆರ್‌ಸಿಬಿ ಜೆನ್‌ಝಿ, ಜೆನ್‌ ಆಲ್ಫಾಗೆ ಭಾರೀ ನಿರೀಕ್ಷೆ!
03:09ಆರ್‌ಸಿಬಿ ಈ ಬಾರಿಯೂ ಕಪ್‌ ಗೆಲ್ಲುತ್ತಾ? ಜೆನ್‌ಝಿ, ಜೆನ್‌ ಆಲ್ಫಾ ಫ್ಯಾನ್ಸ್ ಹೇಳೋದೇನು?
01:50ಟ್ರೋಫಿ ಕೊಡಲು ಹಟ ಹಿಡಿದ ನಖ್ವಿಗೆ ಶಾಕ್ ಕೊಡಲು ಬಿಸಿಸಿಐ ಮಾಸ್ಟರ್ ಪ್ಲಾನ್
01:58ಮುಂದುವರಿದ ಏಷ್ಯಾ ಕಪ್‌ ಟ್ರೋಫಿ ಹಸ್ತಾಂತರ ರಗಳೆ! ಕ್ಷಮೆ ಕೇಳಿದ ನಖ್ವಿ ಹೊಸ ಕ್ಯಾತೆ
02:08ಪಾಕ್‌ಗೆ ಏಷ್ಯಾಕಪ್‌ನಲ್ಲಿ ಭಾರೀ ಮುಖಭಂಗ! ಐಸಿಸಿ ವಾರ್ನಿಂಗ್‌ಗೆ ಪಾಕ್ ಕಂಗಾಲು
02:18ದುಬೈನಲ್ಲಿಂದು ಪಾಕ್ ಮೇಲೆ ಸೇಡು ತೀರಿಸಿಕೊಳ್ಳುತ್ತಾ ಟೀಂ ಇಂಡಿಯಾ?
02:04Asia Cup 2025: ಎಂಟು ತಂಡಗಳ ಪೈಕಿ ಮೂವರು ಟೀಂ ಔಟ್, ಸೂಪರ್ 4 ಹಂತಕ್ಕೇರೋರು ಯಾರು?
03:08Asia Cup 2025: ಹಲವು ಗಾಸಿಪ್‌ಗೆ ಬ್ರೇಕ್ ಹಾಕಿದ ಸೂರ್ಯಕುಮಾರ್ ಯಾದವ್!
03:12ಯುಎಇ ಎದುರಿನ ಪಂದ್ಯಕ್ಕೆ ಟೀಂ ಇಂಡಿಯಾ ವಿಕೆಟ್ ಕೀಪರ್ ಬ್ಯಾಟರ್ ಯಾರು?
Read more