ಮಹಿಳಾ ಟಿ20 ವಿಶ್ವಕಪ್: ಮತ್ತೆ ಅಬ್ಬರಿಸಿದ ಶೆಫಾಲಿ; ಲಂಕಾ ಎದುರು ಭಾರತಕ್ಕೆ ಸುಲಭ ಜಯ

By Suvarna NewsFirst Published Feb 29, 2020, 1:56 PM IST
Highlights

ಮಹಿಳಾ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಹರ್ಮನ್‌ಪ್ರೀತ್ ಕೌರ್ ನೇತೃತ್ವದ ಟೀಂ ಇಂಡಿಯಾ ಗೆಲುವಿನ ನಾಗಾಲೋಟ ಮುಂದುವರೆದಿದೆ. ಲಂಕಾ ವಿರುದ್ಧ ಭಾರತ 7 ವಿಕೆಟ್‌ಗಳ ಸುಲಭ ಗೆಲುವು ದಾಖಲಿಸಿದೆ. ಈ ಕುರಿತಾದ ವಿವರ ಇಲ್ಲಿದೆ ನೋಡಿ.

click me!