ಅಪ್ರಾಪ್ತನಿಂದ ನಾಲ್ಕು ವರ್ಷದ ಬಾಲಕಿಯ ಮೇಲೆ ಅತ್ಯಾಚಾರ

By Kannadaprabha News  |  First Published Dec 14, 2020, 12:21 PM IST

ನಾಲ್ಕು ವರ್ಷದ ಬಾಲಕಿಯನ್ನು ತನ್ನ ಅಜ್ಜನ ಮನೆಗೆ ಕರೆದುಕೊಂಡು ಹೋಗಿ ಅತ್ಯಾಚಾರ| ಹಾವೇರಿ ಜಿಲ್ಲೆಯ ರಾಣಿಬೆನ್ನೂರಿನ ವಾಗೀಶನಗರದಲ್ಲಿ ನಡೆದ ಘಟನೆ| ಈ ಸಂಬಂಧ ಹಾವೇರಿ ಜಿಲ್ಲೆಯ ರಾಣಿಬೆನ್ನೂರಿನ ಶಹರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲು| 


ರಾಣಿಬೆನ್ನೂರು(ಡಿ.14): ಅಪ್ರಾಪ್ತನೊಬ್ಬ ನಾಲ್ಕು ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿದ ಘಟನೆ ಶನಿವಾರ ಸಂಜೆ ಹಾವೇರಿ ಜಿಲ್ಲೆಯ ರಾಣಿಬೆನ್ನೂರಿನ ವಾಗೀಶನಗರದಲ್ಲಿ ನಿನ್ನೆ(ಭಾನುವಾರ) ನಡೆದಿದೆ. 

14 ವರ್ಷದ ಬಾಲಕ ಯಾರು ಇಲ್ಲದ ವೇಳೆಯಲ್ಲಿ ನಾಲ್ಕು ವರ್ಷದ ಬಾಲಕಿಯನ್ನು ತನ್ನ ಅಜ್ಜನ ಮನೆಗೆ ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. 

Tap to resize

Latest Videos

ಇದೆಂಥಾ ಕ್ರೌರ್ಯ... ಬಾಲಕಿ ಅಪಹರಿಸಿ ಅತ್ಯಾಚಾರ ಎಸಗಿದ ಅಪರಿಚಿತ

ಈ ಸಂಬಂಧ ಹಾವೇರಿ ಜಿಲ್ಲೆಯ ರಾಣಿಬೆನ್ನೂರಿನ ಶಹರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
 

click me!