ಹಾಸನ: ಕೊರೋನಾ ಬಂದಿದ್ದಕ್ಕೆ ನದಿಗೆ ಹಾರಿ ಆತ್ಮಹತ್ಯೆ

Published : Jun 12, 2021, 10:14 AM IST
ಹಾಸನ: ಕೊರೋನಾ ಬಂದಿದ್ದಕ್ಕೆ ನದಿಗೆ ಹಾರಿ ಆತ್ಮಹತ್ಯೆ

ಸಾರಾಂಶ

* ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಮಾಕವಳ್ಳಿ ಸಮೀಪ ನಡೆದ ಘಟನೆ * ಸೇತುವೆ ಮೇಲಿಂದ ನದಿಗೆ ಹಾರಿ ಆತ್ಮಹತ್ಯೆ  * ಈ ಸಂಬಂಧ ಹಾಸನ ನಗರ ಠಾಣೆಯಲ್ಲಿ ಪ್ರಕರಣ ದಾಖಲು 

ಹೊಳೆನರಸೀಪುರ(ಜೂ.12): ಕೊರೋನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಆತಂಕ್ಕೊಳಗಾದ ವ್ಯಕ್ತಿಯೊಬ್ಬರು ತಾಲೂಕಿನ ಮಾಕವಳ್ಳಿ ಸಮೀಪ ಹೇಮಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶುಕ್ರವಾರ ನಡೆದಿದೆ. 

ತಾಲೂಕಿನ ಕಿನ್ನರಹಳ್ಳಿ ಗ್ರಾಮದ ನಾಗರಾಜು(45) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. 

ಶಿವಮೊಗ್ಗ: ನೇಣಿಗೆ ಶರಣಾದ ಮಹಿಳೆ, ಕಾರಣ ನಿಗೂಢ..?

ಹಾಸನದಲ್ಲಿ ವಾಸವಿದ್ದ ನಾಗರಾಜು ಕೊರೋನಾ ದೃಢಪಟ್ಟ ಹಿನ್ನೆಲೆಯಲ್ಲಿ ಹೆದರಿ ಮಕವಳ್ಳಿ ಸಮೀಪ ಸೇತುವೆ ಮೇಲಿಂದ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

Johnson & Johnson ಪೌಡರ್​ನಿಂದ ಕ್ಯಾನ್ಸರ್​: 53 ಸಾವಿರ ಕೋಟಿ ರೂ. ಪರಿಹಾರ ನೀಡಲು ಕಂಪೆನಿ ಒಪ್ಪಿಗೆ
Lift Accident: ಲಿಫ್ಟ್ ದುರ್ಘಟನೆಗೆ ಯಾರು ಹೊಣೆ ? ಮೂವರ ಹೆಸರು ಸೂಚಿಸಿದ ಸುಪ್ರೀಂ ಕೋರ್ಟ್