ಚಿಕ್ಕೋಡಿ: ಮರಕ್ಕೆ ನೇಣು ಬಿಗಿದುಕೊಂಡು 60 ವರ್ಷದ ವೃದ್ಧ ಆತ್ಮಹತ್ಯೆ

By Girish Goudar  |  First Published Aug 28, 2024, 10:50 PM IST

ಚಿಕ್ಕೋಡಿ ಪಟ್ಟಣದ ಹೊರವಲಯದ ನಿರ್ಜನ ಪ್ರದೇಶದಲ್ಲಿ ನಿಪ್ಪಾಣಿ ತಾಲೂಕಿನ ಕೋಡ್ನಿ ಗ್ರಾಮದ ಭಾಸ್ಕರ ಮದಕೆ ಹಗ್ಗದಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 


ಚಿಕ್ಕೋಡಿ(ಆ.28): ಮರಕ್ಕೆ ನೇಣು ಬಿಗಿದುಕೊಂಡು 60 ವರ್ಷದ ವೃದ್ಧ ವ್ಯಕ್ತಿಯೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಪಟ್ಟಣದ ಹೊರವಲಯದಲ್ಲಿ ಇಂದು(ಬುಧವಾರ) ನಡೆದಿದೆ. 

ಭಾಸ್ಕರ ಮದಕೆ ಎಂಬುವರೇ ಆತ್ಮಹತ್ಯೆಗೆ ಶರಣಾದ ದುರ್ದೈವಿಯಾಗಿದ್ದಾರೆ.  ಚಿಕ್ಕೋಡಿ ಪಟ್ಟಣದ ಹೊರವಲಯದ ನಿರ್ಜನ ಪ್ರದೇಶದಲ್ಲಿ ನಿಪ್ಪಾಣಿ ತಾಲೂಕಿನ ಕೋಡ್ನಿ ಗ್ರಾಮದ ಭಾಸ್ಕರ ಮದಕೆ ಹಗ್ಗದಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 

Tap to resize

Latest Videos

undefined

Kolar: ವರದಕ್ಷಿಣೆ ಕಿರುಕುಳ; ಪತಿ ಮನೆ ಮುಂದೆಯೇ ನವವಿವಾಹಿತೆಯ ಅಂತ್ಯಕ್ರಿಯೆ ಮಾಡಿದ ಕುಟುಂಬ!

ಘಟನಾ ಸ್ಥಳಕ್ಕೆ ಚಿಕ್ಕೋಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದು ತನಿಖೆಯನ್ನ ಮುಂದುವರಿಸಿದ್ದಾರೆ. 

click me!