7ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ: ಕಾರಣ ನಿಗೂಢ..!

Published : Jun 03, 2020, 06:26 PM IST
7ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ: ಕಾರಣ ನಿಗೂಢ..!

ಸಾರಾಂಶ

ಏಳನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ ಮನೆಯಲ್ಲೇ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಈ ಬಗ್ಗೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಬೆಂಗಳೂರು, (ಜೂನ್.03): ಏಳನೇ ತರಗತಿ ವಿದ್ಯಾರ್ಥಿನಿಯೊಬ್ಬಳು ನೇಣಿಗೆ ಶರಣಾದ ಘಟನೆ ಬೆಂಗಳೂರಿನ ನೆಲಮಂಗಲ ತಾಲೂಕಿನ ಚಂದನಹೊಸಹಳ್ಳಿ ಲೇಔಟ್‌ನಲ್ಲಿ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡ‌ ಬಾಲಕಿಯನ್ನು 13 ವರ್ಷದ ಐಶ್ವರ್ಯ ಎಂದು ಗುರುತಿಸಲಾಗಿದೆ. ಐಶ್ವರ್ಯ ಏಳನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಳು.

ಆನ್‌ಲೈನ್‌ ತರಗತಿಗೆ ಹಾಜರಾಗಲು ಸೌಲಭ್ಯ ಇಲ್ಲದ್ದಕ್ಕೆ ಬಾಲಕಿ ಆತ್ಮಹತ್ಯೆ!

 ಆದ್ರೆ, ಏನಾಗಿದೆಯೋ ಏನು ಏಕಾಏಕಿ ಇಂದು (ಬುಧವಾರ) ಐಶ್ವರ್ಯ ಮನೆಯಲ್ಲೇ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. 

ಐಶ್ವರ್ಯ ಯಾವ ಕಾರಣಕ್ಕೆ ಆತ್ಮಹತ್ಯೆಗೆ ಶರಣಾಗಿದ್ದಾಳೆ ಎಂಬ ಬಗ್ಗೆ ನಿಖರ ತಿಳಿದುಬಂದಿಲ್ಲ.  ಈ ಸಂಬಂಧ ಡಾಬಸ್ ಪೇಟೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಕೆಂಗೇರಿ ಮೆಟ್ರೋ ನಿಲ್ದಾಣದಲ್ಲಿ ಟ್ರ್ಯಾಕ್‌ಗೆ ಹಾರಿ ವ್ಯಕ್ತಿ ಆತ್ಮ೧ಹತ್ಯೆ; ನೇರಳೆ ಮಾರ್ಗದಲ್ಲಿ ರೈಲು ಸಂಚಾರಕ್ಕೆ ವ್ಯತ್ಯಯ!
ರೇಣುಕಾಸ್ವಾಮಿ ತಂದೆ-ತಾಯಿಗೆ ಸಮನ್ಸ್, ದರ್ಶನ್‌ಗೆ ಜೈಲಲ್ಲೊಂದು ಶಾಕ್, ಕೋರ್ಟ್‌ನಲ್ಲೊಂದು ಆಘಾತ!