ಅವಳು 9ನೇ ಕ್ಲಾಸ್​​, ಅವನು ಮ್ಯಕಾನಿಕ್​; ಹೋಗೋ ಮುನ್ನ ಎದುರು ಮನೆ ಅಂಕಲ್​​​​​ನ ಹೆಣ ಉರುಳಿಸಿದ್ರು!

ಅವಳು 9ನೇ ಕ್ಲಾಸ್​​, ಅವನು ಮ್ಯಕಾನಿಕ್​; ಹೋಗೋ ಮುನ್ನ ಎದುರು ಮನೆ ಅಂಕಲ್​​​​​ನ ಹೆಣ ಉರುಳಿಸಿದ್ರು!

Published : May 07, 2026, 01:02 PM IST

ಒಬ್ಬ ಮೆಕ್ಯಾನಿಕ್ ಮತ್ತು ಅಪ್ರಾಪ್ತ ಬಾಲಕಿಯ ಪ್ರೇಮಕಥೆಯೊಂದು ಘೋರ ಕೊಲೆಯಲ್ಲಿ ಅಂತ್ಯಗೊಳ್ಳುತ್ತದೆ. ಊರು ಬಿಟ್ಟು ಓಡಿಹೋಗಲು ಯತ್ನಿಸುತ್ತಿದ್ದಾಗ, ಅದಕ್ಕೆ ಸಾಕ್ಷಿಯಾದ ಎದುರುಮನೆ ನಿವಾಸಿ ಈಶಪ್ಪನನ್ನು ಪ್ರೇಮಿಗಳು ಬರ್ಬರವಾಗಿ ಹತ್ಯೆ ಮಾಡುತ್ತಾರೆ. 

 

ಅದೊಂದು ಬಡಕುಟುಂಬ.. ಗಂಡ ಹೆಂಡತಿ ಇಬ್ಬರು ಮಕ್ಕಳು.. ಗಂಡ ಟೆಂಟ್​ ಹೌಸ್​ನಲ್ಲಿ ಕೆಲಸ ಮಾಡ್ತಿದ್ದ.. ಹೆಂಡತಿ ಮಕ್ಕಳನ್ನ ನೋಡಿಕೊಂಡು ಮನೆಯಲ್ಲೇ ಇರುತ್ತಿದ್ದಳು.. ಇತ್ತಿಚೆಗೆ ಬೇಸಿಗೆ ರಜೆ ಇದೆ ಅಂತ ಹೆಂಡತಿ, ಮಕ್ಕಳನ್ನ ಕರೆದುಕೊಂಡು ತವರುಮನೆಗೆ ಹೋಗಿದ್ಲು.. ಆದ್ರೆ ಆವತ್ತೊಂದು ದಿನ ಕೆಲಸದಿಂದ ಬಂದ ಗಂಡ ಮಹಡಿಯ ಮೇಲೆ ಮಲಗಿದ್ದ.. ಆದ್ರೆ ಬೆಳಗಾಗುವಷ್ಟರಲ್ಲೇ ಹೆಣವಾಗಿದ್ದ.. ಆತನನ್ನ ಯಾರೋ ಕೊಲೆ ಮಾಡಿದ್ರು.. ಪೊಲೀಸರು ತನಿಖೆ ಶುರು ಮಾಡಿದ್ರು.. ಯಾವಾಗ ತನಿಖೆ ತೀವ್ರವಾಯ್ತೋ ಆತನ ಸಾವಿಗೆ ಒಂದು ಲವ್​​ ಸ್ಟೋರಿ ಕಾರಣ ಅನ್ನೋದು ಗೊತ್ತಾಗುತ್ತೆ.

24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
Read more