ವೈದ್ಯೆ ರೇಪ್, ಕೊಲೆ ಪ್ರಕರಣ: ನಾಲ್ವರೂ ಆರೋಪಿಗಳು ಪೊಲೀಸ್ ಎನ್‌ಕೌಂಟರ್‌ಗೆ ಬಲಿ!

By Suvarna NewsFirst Published Dec 6, 2019, 7:38 AM IST
Highlights

ಹೈದರಾಬಾದ್ ಪಶು ವೈದ್ಯೆ ಮೇಲಿನ ರೇಪ್ ಹಾಗೂ ಕೊಲೆ ಪ್ರಕರಣದಲ್ಲಿ ಸ್ಫೋಟಕ ತಿರುವು|  ಪ್ರಕರಣದ ನಾಲ್ವರೂ ಆರೋಪಿಗಳು ಪೊಲೀಸ್ ಎನ್‌ಕೌಂಟರ್‌ಗೆ ಬಲಿ| ಘಟನೆ ಮರುಸೃಷ್ಟಿಗೆಂದು ಕರೆದೊಯ್ದಾಗ ತಪ್ಪಿಸಿಕೊಳ್ಳಲು ಯತ್ನಿಸಿದ್ದ ಆರೋಪಿಗಳು

click me!