
ಬೆಳಗಾವಿ(ಜೂ. 30) ಪೊಲೀಸರಿಂದಲೇ 4.9 ಕೆಜಿ ಸ್ಮಗ್ಲಿಂಗ್ ಆಗುತ್ತಿದ್ದ ಪ್ರಕರಣದಲ್ಲಿ ಸಿಐಡಿ ವಶದಲ್ಲಿರುವ ಪ್ರಕರಣದ ಕಿಂಗ್ ಪಿನ್ ಎನ್ನಲಾದವರಿಗೆ ಷರತ್ತು ಬದ್ಧ ಜಾಮೀನು ಸಿಕ್ಕಿದೆ.
ಹುಬ್ಬಳ್ಳಿ ಮೂಲದ ಕಿರಣ್ ವೀರನಗೌಡರಗೆ ಷರತ್ತುಬದ್ಧ ಜಾಮೀನು ಸಿಕ್ಕಿದೆ. ಬೆಳಗಾವಿಯ ನಾಲ್ಕನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಆದೇಶ ನೀಡಿದೆ. ನ್ಯಾಯಾಧೀಶ ಎನ್.ವಿ. ವಿಜಯ್ ಪೀಠ ಜಾಮೀನು ನೀಡಿದೆ.
ಫುಲ್ ಟೈಟಾಗಿ ಕಳ್ಳತನಕ್ಕೆ ಇಳಿಯುತ್ತಿದ್ದ ಕಳ್ಳ ಸಿಕ್ಕಿಬಿದ್ದ
3 ಲಕ್ಷ ವೈಯಕ್ತಿಕ ಬಾಂಡ್ ಹಾಗೂ 15 ದಿನಕ್ಕೊಮ್ಮೆ ಸಿಐಡಿ ತನಿಖೆಗೆ ಹಾಜರಾಗಬೇಕೆಂದು ಸೂಚನೆ ನೀಡಲಾಗಿದೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಮಿಡಿಯೇಟರ್ ಆಗಿ ಕೆಲಸ ಮಾಡಿದ್ದ ಆರೋಪ ಕಿರಣ್ ಮೇಲೆ ಇದೆ. ಜೂನ್ 6 ಕ್ಕೆ ಹುಬ್ಬಳ್ಳಿಯಲ್ಲಿ ಕಿರಣ್ ವೀರನಗೌಡರನ್ನು ಸಿಐಡಿ ಬಂಧಿಸಿತ್ತು. ಬಳಿಕ ಕೋರ್ಟ್‌ಗೆ ಹಾಜರುಪಡಿಸಿ ವಶಕ್ಕೆ ಪಡೆದಿತ್ತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ