ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!

ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!

Published : Jun 11, 2026, 06:11 PM IST

ರಾಜಧಾನಿಯ ಕಾಡುಗೋಡಿ ವ್ಯಾಪ್ತಿಯಲ್ಲಿ ಇಡೀ ಪೊಲೀಸ್ ಇಲಾಖೆಯನ್ನೇ ಬೆಚ್ಚಿಬೀಳಿಸುವಂತಹ ಘಟನೆಯೊಂದು ಬೆಳಕಿಗೆ ಬಂದಿತ್ತು. ಹೆತ್ತ ಮಗಳನ್ನೇ ಪ್ರಿಯಕರನೊಂದಿಗೆ ಸೇರಿ ಪ್ಲಾನ್ ಮಾಡಿ ಕೊಲೆಗೈದ..

ಬೆಂಗಳೂರು (ಜೂ.11): ರಾಜಧಾನಿಯ ಕಾಡುಗೋಡಿ ವ್ಯಾಪ್ತಿಯಲ್ಲಿ ಇಡೀ ಪೊಲೀಸ್ ಇಲಾಖೆಯನ್ನೇ ಬೆಚ್ಚಿಬೀಳಿಸುವಂತಹ ಘಟನೆಯೊಂದು ಬೆಳಕಿಗೆ ಬಂದಿತ್ತು. ಹೆತ್ತ ಮಗಳನ್ನೇ ಪ್ರಿಯಕರನೊಂದಿಗೆ ಸೇರಿ ಪ್ಲಾನ್ ಮಾಡಿ ಕೊಲೆಗೈದ ಆರೋಪದ ಮೇಲೆ ತಾಯಿ ಪ್ರಿಯಾಂಕಾ ಮತ್ತು ಆಕೆಯ ಪ್ರಿಯಕರ ಮೋಹನ್ ಸಿಕ್ಕಿಬಿದ್ದಿದ್ದರು. ಸದ್ಯ ಪೊಲೀಸರ ವಶದಲ್ಲಿರುವ ಆರೋಪಿ ಮೋಹನ್ ತನಿಖಾಧಿಕಾರಿಗಳ ಮುಂದೆ ಕೊಲೆಯ ಭೀಕರ ಸತ್ಯವನ್ನು ಒಪ್ಪಿಕೊಂಡಿದ್ದಾನೆ. ತಾನೇ ಕಾಲಿನಿಂದ ಒದ್ದು ಕೊಲೆ ಮಾಡಿದ್ದಾಗಿ ಬಾಯಿ ಬಿಟ್ಟಿದ್ದಾನೆ.

ಪೊಲೀಸ್ ತನಿಖೆಯ ಪ್ರಕಾರ, ಮಾರ್ಚ್ 21 ರಂದು ಆರೋಪಿ ಮೋಹನ್ ಹಾಗೂ ಪ್ರಿಯಾಂಕಾ ತಮ್ಮ ಮಗು ವೆನ್ನಿಲ್ಲಾಳೊಂದಿಗೆ ತಮಿಳುನಾಡಿನ ಮಧುರೈಗೆ ಮೂರು ದಿನಗಳ ಕಾಲ ದೇವಸ್ಥಾನಗಳ ಪ್ರವಾಸಕ್ಕೆ ತೆರಳಿದ್ದರು. ಮಾರ್ಚ್ 24 ರಂದು ಪ್ರವಾಸ ಮುಗಿಸಿ ಬೆಂಗಳೂರಿಗೆ ವಾಪಸ್ ಬಂದಿದ್ದರು. ಅದೇ ದಿನ ರಾತ್ರಿ ಸುಮಾರು ಎಂಟು ಗಂಟೆಯ ವೇಳೆಗೆ ಪ್ರಿಯಾಂಕಾ ಇಂದಿರಾನಗರದಲ್ಲಿ ಶಾಪಿಂಗ್ ಮಾಡಲು ತೆರಳಿದ್ದಳು. ಈ ಸಮಯದಲ್ಲಿ ಕಾರಿನಲ್ಲಿ ಪ್ರಿಯಕರ ಮೋಹನ್ ಮತ್ತು ಮಗು ವೆನ್ನಿಲ್ಲಾ ಮಾತ್ರ ಇದ್ದರು. ಹೆಚ್ಚಿನ ಮಾಹಿತಿಗೆ ಈ ವಿಡಿಯೋವನ್ನು ವೀಕ್ಷಿಸಿ.

25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
Read more