ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ;  ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ

ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ

Published : Jul 04, 2026, 02:29 PM IST
ಇನ್ಸೂರೆನ್ಸ್ ಹಣದ ಆಸೆಗಾಗಿ ಅಣ್ಣನೇ ತಮ್ಮನನ್ನು ಕೊಂದು ಅಪಘಾತವೆಂದು ಬಿಂಬಿಸಿದ ಘಟನೆ ತುಮಕೂರಿನಲ್ಲಿ ನಡೆದಿದೆ. ಮತ್ತೊಂದೆಡೆ, ರೇಣುಕಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್ ಸಹಚರರು ಸಾಕ್ಷಿಗಳಿಗೆ ಬೆದರಿಕೆ ಹಾಕಿದ ಆರೋಪದ ಮೇಲೆ ಬಂಧನಕ್ಕೊಳಗಾಗಿದ್ದಾರೆ.

ಆ ಸಾವು ಯಾರು ಊಹೆ ಮಾಡದ ತಿರುವು ನೀಡಿತ್ತು.. ರಸ್ತೆಯ ಪಕ್ಕದಲ್ಲಿ ಬಿದ್ದ ಅಪರಿಚಿತ ವ್ಯಕ್ತಿ ಶವ ಕಂಡ ಜನ ಅದೊಂದು ರಸ್ತೆ ಅಪಘಾತ ಎಂದೇ ಎಲ್ರೂ ಅನ್ಕೊಂಡಿದ್ರು.. ಆದ್ರೆ ಸ್ಥಳಕ್ಕೆ ಬಂದ ಪೊಲೀಸರಿಗೆ ಅಲ್ಲಿನ ದೃಶ್ಯ ಬೇರೆಯದೇ ಕಥೆ ಹೇಳುತಿತ್ತು.. ಸಿಕ್ಕ ಒಂದಷ್ಟು ಗೊಂದಲದ ಅಂಶಗಳ ಜಾಡು ಹಿಡಿದ ಪೊಲೀಸರಿಗೆ ಊಹೆಗೂ ಮೀರಿದ ತಿರುವು ಸಿಕ್ಕೇ ಬಿಟ್ಟಿತ್ತು.. ಅಲ್ಲಿ ಸಿಕ್ಕ ಹೆಲ್ಮೆಟ್ ಇದು ಅಪಘಾತವಲ್ಲಾ, ಕೊಲೆ ಎಂಬ ಸತ್ಯವನ್ನು ಬಿಚ್ಚಿಟ್ಟಿತ್ತು.

29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
Read more