ಬೆಂಗಳೂರು: ಒಳಹೊಕ್ಕ ಪೊಲೀಸರಿಗೆ ಬಾಡಿ ಟು ಬಾಡಿ, ಹ್ಯಾಪಿ ಎಂಡಿಂಗ್ ಹೆಸರಲ್ಲಿ ಕಂಡಿದ್ದು..!

Published : Jan 12, 2020, 04:46 PM ISTUpdated : Jan 12, 2020, 04:58 PM IST
ಬೆಂಗಳೂರು: ಒಳಹೊಕ್ಕ ಪೊಲೀಸರಿಗೆ ಬಾಡಿ ಟು ಬಾಡಿ, ಹ್ಯಾಪಿ ಎಂಡಿಂಗ್ ಹೆಸರಲ್ಲಿ ಕಂಡಿದ್ದು..!

ಸಾರಾಂಶ

ಮಸಾಜ್ ಪಾರ್ಲರ್ ಹೆಸರಿನಲ್ಲಿ ವೇಶ್ಯಾವಾಟಿಕೆ| ಕೋರಮಂಗಲದಲ್ಲಿ ಪತ್ತೆಯಾದ ಪ್ರಕರಣ| ಒಬ್ಬ ಆರೋಪಿ ಬಂಧನ| ಐವರು ಯುವತಿಯರ ರಕ್ಷಣೆ

ಬೆಂಗಳೂರು(ಜ. 12)  ಸಿಸಿಬಿ ಪೊಲೀಸರ ಕಾರ್ಯಾಚರಣೆ ನಡೆಸಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಆರೋಪಿಯನ್ನು ಬಂಧಿಸಲಾಗಿದೆ.

ಇನ್ಪೆಂಟ್ ಕ್ರಿಸ್ಟಿ ಸುನೀಲ್ 35 ಎಂಬಾತನ್ನು ಬಂಧಿಸಲಾಗಿದೆ. ಮಸಾಜ್ ಪಾರ್ಲರ್ ಹೆಸರಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ.

ಕೋರಮಂಗಲದ ನಾಲ್ಕನೇ ಬ್ಲಾಕ್ ನಲ್ಲಿ ಸೆಲ್ ಸ್ಪಾ ನಡೆಸುತ್ತಿದ್ದ ಆರೋಪಿಯನ್ನು ವಶಕ್ಕೆ ಪಡೆಯಲಾಗಿದೆ. ಬಾಡಿ ಟು ಬಾಡಿ, ಹ್ಯಾಪಿ ಎಂಡಿಂಗ್ ಎಂಬ ಮಸಾಜ್  ಹೆಸರಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ.

ಸ್ಪಾ ಅಂದರೆ ಇವರಿಗೆ ಬಲು ಪ್ರೀತಿ

ವೇಶ್ಯಾವಾಟಿಕೆ ದಂಧೆಯಲ್ಲಿ ಸಿಲುಕಿಕೊಂಡಿದ್ದ 5 ಯುವತಿಯರನ್ನು ಸಿಸಿಬಿ ಪೊಲೀಸರು ರಕ್ಷಣೆ ಮಾಡಿದ್ದಾರೆ. ಆರೋಪಿ ಸೇರಿದಂತೆ 12ಸಾವಿರ ನಗದು ಹಾಗೂ ಎರಡು ಮೊಬೈಲ್ ಫೋನ್ ವಶಕ್ಕೆಪಡೆದುಕೊಳ್ಳಲಾಗಿದೆ.

ಮಸಾಜ್ ಪಾರ್ಲರ್ ದಂಧೆ: ಪೊಲೀಸರೇ ಸಿಕ್ಕಿಬಿದ್ರು!

ಕೆಲ ದಿನಗಳ ಹಿಂದೆ ಬನಶಂಕರಿ ವ್ಯಾಪ್ತಿಯಲ್ಲಿ ವೇಶ್ಯಾವಾಟಿಕೆ ಅಡ್ಡೆ ಮೇಲೆ ರೇಡ್ ಮಾಡಿದ್ದ ಪೊಲೀಸರು ಹಣ ಪಡೆದು ಕೇಸು ದಾಖಲಿಸದೇ ಹಿಂದಕ್ಕೆ ಬಂದಿದ್ದರು ಎಂಬುದು ದೊಡ್ಡ ಸುದ್ದಿಯಾಗಿತ್ತು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ನಟಿ ಶಿಲ್ಪಾ ಶೆಟ್ಟಿ ಒಡೆತನದ ಪಬ್‌ನಲ್ಲಿ ಉದ್ಯಮಿಯಿಂದ ಗಲಾಟೆ; ಸಿಬ್ಬಂದಿ ಮೇಲೆ ಹಲ್ಲೆಗೆ ಯತ್ನ!
ಫೇಸ್‌ಬುಕ್ ಚಿಟ್ಟೆಯ ಮುಖ ನೋಡಿ ಹನಿಹೀರಲು ಬಂದವನೇ ಟ್ರ್ಯಾಪ್ , ಯುವಕನ ಮೇಲೆ ಹಲ್ಲೆ, ಹಣಕ್ಕೆ ಬೇಡಿಕೆ ಇಟ್ಟವರು ಎಸ್ಕೇಪ್!