ಕೆರೆಯಲ್ಲಿ BSC ವಿದ್ಯಾರ್ಥಿನಿ ಶವ ಪತ್ತೆ: ಕಾರಣ ನಿಗೂಢ

Published : Dec 25, 2019, 07:28 PM IST
ಕೆರೆಯಲ್ಲಿ BSC ವಿದ್ಯಾರ್ಥಿನಿ ಶವ ಪತ್ತೆ: ಕಾರಣ ನಿಗೂಢ

ಸಾರಾಂಶ

BSC ವ್ಯಾಸಾಂಗ ಮಾಡುತ್ತಿದ್ದ ವಿದ್ಯಾರ್ಥಿಯೋರ್ವಳ ಮೃತದೇಹ ಕೆರೆಯಲ್ಲಿ ಪತ್ತೆಯಾಗಿದ್ದು, ಆಕೆಯ ಸಾವಿನ ಬಗ್ಗೆ ಅನುಮಾನ ಮೂಡಿದೆ.

ಹಾಸನ, (ಡಿ.25): ಕಾಲೇಜು ವಿದ್ಯಾರ್ಥಿನಿಯೋರ್ವಳ ಮೃತದೇಹ ಇಂದು (ಬುಧವಾರ) ಹಾಸನದ ಹೊರವಲಯದಲ್ಲಿರುವ ಸತ್ಯವಂಗಲ ಕೆರೆಯಲ್ಲಿ ಪತ್ತೆಯಾಗಿದೆ. 

ಮಸಾಜ್ ಪಾರ್ಲರ್‌ ರೇಡ್: ಸಿಕ್ಕಿಬಿದ್ದ ಸಿಸಿಬಿ ಪೋಲಿಸ್ರು, ಡಿಸಿಪಿ ರಿಯಾಕ್ಷನ್

ಅರಕಲುಗೂಡು ತಾಲೂಕಿನ ಹೊಂಡರವಳ್ಳಿ ಗ್ರಾಮದ ಶರಣ್ಯಾ (19) ಮೃತ ವಿದ್ಯಾರ್ಥಿನಿ.  ಆದ್ರೆ, ಶರಣ್ಯಾಳ ಸಾವಿನ ಬಗ್ಗೆ ಅನುಮಾನಗಳು ವ್ಯಕ್ತವಾಗಿವೆ.

ಶರಣ್ಯಾ  ಬಿಎಸ್ಸಿ ವಿದ್ಯಾರ್ಥಿನಿಯಾಗಿದ್ದು, ಸಾವಿಗೆ ನಿಖರವಾದ ಕಾರಣ ತಿಳಿದುಬಂದಿಲ್ಲ. ಪ್ರಕರಣ ತಿಳಿದು ಸ್ಥಳಕ್ಕೆ ಆಗಮಿಸಿದ ಕೆ.ಆರ್.ಪುರಂ ಪೊಲೀಸರು ಸ್ಥಳಕ್ಕೆ ಭೇಟಿ ಪರಿಶೀಲನೆ ಮಾಡಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಹುನುಗುಂದದಲ್ಲಿ ಮಂಕಿ ಕ್ಯಾಪ್ ಗ್ಯಾಂಗ್: ಒಂದೇ ರಾತ್ರಿ, 9 ಮನೆ ಕಳವು, ಪೋಲಿಸರ ಮನೆಗಳನ್ನೇ ಬಿಡದ ಖದೀಮರು!
ಬೆಂಗಳೂರು: ತಿಂಡಿ ಎಸೆದು ಪಾತ್ರೆಯಿಂದ ಹಲ್ಲೆ ಮಾಡಿದ ಪುಂಡರಿಗೆ ಕುದಿಯುವ ಎಣ್ಣೆ ಎರಚಿದ ವ್ಯಾಪಾರಿ!