ಹೊಳೆನರಸೀಪುರ ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ಕೇಸ್ ಸಂಬಂಧ ಪ್ರಜ್ವಲ್ ಜಾಮೀನು ಅರ್ಜಿ ಸಲ್ಲಿಸಿದ್ದರು. ವಾದ-ಪ್ರತಿವಾದ ಮುಕ್ತಾಯಗೊಂಡಿದ್ದು, ಬುಧವಾರ ಆದೇಶ ಪ್ರಕಟವಾಗಲಿದೆ.
ಬೆಂಗಳೂರು(ಜೂ.25): ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿಯ ಆದೇಶವನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಕಾಯ್ದಿರಿಸಿದೆ. ಪ್ರಕರಣ ಸಂಬಂಧ ವಾದ-ಪ್ರತಿವಾದ ಆಲಿಸಿದ ಕೋರ್ಟ್ ಜೂ.26ಕ್ಕೆ ಅರ್ಜಿಯ ತೀರ್ಪನ್ನು ಕಾಯ್ದಿರಿಸಿತು.
ಹೊಳೆನರಸೀಪುರ ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ಕೇಸ್ ಸಂಬಂಧ ಪ್ರಜ್ವಲ್ ಜಾಮೀನು ಅರ್ಜಿ ಸಲ್ಲಿಸಿದ್ದರು. ವಾದ-ಪ್ರತಿವಾದ ಮುಕ್ತಾಯಗೊಂಡಿದ್ದು, ಬುಧವಾರ ಆದೇಶ ಪ್ರಕಟವಾಗಲಿದೆ.
ಪ್ರಜ್ವಲ್ ರೇವಣ್ಣಗೆ ವಿಪರೀತ ಬೆನ್ನುನೋವು; ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲು ಅನುಮತಿ ಕೊಡಿ
14 ದಿನ ನ್ಯಾಯಾಂಗ ಬಂಧನ ಅತ್ಯಾಚಾರ ಆರೋಪದ ಹಿನ್ನೆಲೆಯಲ್ಲಿ ಎಸ್‌ಐಟಿ ವಶದಲ್ಲಿದ್ದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು 14 ದಿನಗಳ ಕಾಲ (ಜು.8ರವರೆಗೆ) ನ್ಯಾಯಾಂಗ ವಶಕ್ಕೆ ಒಪ್ಪಿಸಿದೆ.