* ಮಂಗಳೂರು ನಗರದ ಪಡೀಲ್‌ನಲ್ಲಿ ನಡೆದ ಘಟನೆ
* ಮಾನಸಿಕ ಕಾಯಿಲೆ ಹಾಗೂ ಕೋವಿಡ್ ಸೋಂಕಿಗೊಳಗಾಗಿದ್ದ ಮೃತ ವ್ಯಕ್ತಿ
* ಈ ಸಂಬಂಧ ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು
ಮಂಗಳೂರು(ಮೇ.29): ನಗರದ ಪಡೀಲ್‌ನಲ್ಲಿರುವ ಫ್ಲಾಟ್‌ವೊಂದರ 7ನೇ ಮಹಡಿಯಿಂದ ಯುವಕನೊಬ್ಬ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಗುರುವಾರ ರಾತ್ರಿ ಸಂಭವಿಸಿದೆ. ಪಡೀಲ್‌ನ ಸಮೀರ್ (30) ಫ್ಲಾಟ್‌ನಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡ ಯುವಕ.
ಅವಿವಾಹಿತನಾಗಿರುವ ಈತ ಮಾನಸಿಕ ಕಾಯಿಲೆಯಿಂದ ಬಳಲುತ್ತಿದ್ದ ಮತ್ತು ಕೊರೋನಾ ಸೋಂಕಿಗೊಳಗಾಗಿದ್ದ ಎಂದು ಪ್ರಕರಣ ದಾಖಲಿಸಿಕೊಂಡಿರುವ ಕಂಕನಾಡಿ ನಗರ ಠಾಣೆಯ ಪೊಲೀಸರು ತಿಳಿಸಿದ್ದಾರೆ.
'ವೈದ್ಯರ ನಡೆ ಹಳ್ಳಿಗಳ ಕಡೆ' ನಿಮ್ಮೂರಿಗೆ ಬರಲಿದೆ ಮೊಬೈಲ್ ಕ್ಲಿನಿಕ್
ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್ ನ್ಯೂಸ್ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona