ಧಾರವಾಡ: ಸಾಲ​ಬಾಧೆ ತಾಳದೆ ರೈತ ಆತ್ಮ​ಹ​ತ್ಯೆ

Kannadaprabha News   | Asianet News
Published : Dec 28, 2020, 03:21 PM IST
ಧಾರವಾಡ: ಸಾಲ​ಬಾಧೆ ತಾಳದೆ ರೈತ ಆತ್ಮ​ಹ​ತ್ಯೆ

ಸಾರಾಂಶ

4 ಎಕರೆ ಜಮೀನಿನಲ್ಲಿ ಮುಂಗಾರು ಬೆಳೆ ಬರದೇ ನಷ್ಟ ಅನುಭವಿಸಿದ್ದ ರೈತ| ಮನೆಯಲ್ಲಿ ನೇಣಿಗೆ ಶರಣಾದ ರೈತ| ಧಾರವಾಡ ತಾಲೂಕಿನ ಉಪ್ಪಿನಬೆಟಗೇರಿ ಗ್ರಾಮದಲ್ಲಿ ನಡೆದ ಘಟನೆ| ಈ ಸಂಬಂಧ ಗರಗ ಠಾಣೆಯಲ್ಲಿ ಪ್ರಕರಣ ದಾಖಲು| 

ಧಾರವಾಡ(ಡಿ.28): ತಾಲೂಕಿನ ಉಪ್ಪಿನಬೆಟಗೇರಿ ಗ್ರಾಮದ ವಿರಕ್ತಮಠದ ಓಣಿಯ ರೈತ ಜಗದೀಶ ಈರಯ್ಯ ಇಂಚಗೇರಿಮಠ (39) ಸಾಲಬಾಧೆಯಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 

ತನ್ನ ಪಾಲಿಗೆ ಬಂದ 4 ಎಕರೆ ಜಮೀನಿನಲ್ಲಿ ಮುಂಗಾರು ಬೆಳೆ ಬರದೇ ನಷ್ಟ ಅನುಭವಿಸಿದ್ದ ಈರಯ್ಯ ಭಾನುವಾರ ನಸುಕಿನಲ್ಲಿ ಮನೆಯಲ್ಲಿ ನೇಣಿಗೆ ಶರಣಾಗಿದ್ದಾರೆ. 

ಹಗರಿಬೊಮ್ಮನಹಳ್ಳಿ: ಗ್ರಾಮ ಪಂಚಾ​ಯಿತಿ ಅಭ್ಯ​ರ್ಥಿ ಆತ್ಮ​ಹ​ತ್ಯೆ

ಈರಯ್ಯ ಹೆಸರಿನಲ್ಲಿ 5 ಲಕ್ಷ ಗಳವರೆಗೆ ಸಾಲವಿದೆ ಎಂದು ತಿಳಿದು ಬಂದಿದೆ. ಈ ಸಂಬಂಧ ಗರಗ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಬಾಲಿವುಡ್ ನಿರ್ದೇಶಕ ವಿಕ್ರಂ ಭಟ್, ಪತ್ನಿ ಶ್ವೇತಾಂಬರಿ ಭಟ್ ಬಂಧನ; ಅಂತಿಂಥ ವಂಚನೆ ಕೇಸಲ್ಲ ಇದು ಅಂತೀರಾ?!
ಕೊಪ್ಪಳ: ಹಸೆಮಣೆ ಏರಬೇಕಿದ್ದ ಜೋಡಿ ಮಸಣಕ್ಕೆ - ಪ್ರಿ-ವೆಡ್ಡಿಂಗ್ ಶೂಟಿಂಗ್ ಮುಗಿಸಿ ವಾಪಸಾಗುವಾಗ ಭೀಕರ ದುರಂತ!